ನವದೆಹಲಿ: ಭಾರತದಲ್ಲಿ ಆ್ಯಪ್‌ಗಳಾದ ಟಿಕ್‌ಟಾಕ್, ಹೆಲೋ ನಿಷೇಧದಿಂದ ಚೀನಾದ ಬೈಟ್‌ಡ್ಯಾನ್ಸ್ ಕಂಪನಿಗೆ ₹45000 ಕೋಟಿವರೆಗೆ ನಷ್ಟವಾಗುವ ಸಾಧ್ಯತೆಯಿದೆ. ಕಳೆದ ಕೆಲ ವರ್ಷಗಳಲ್ಲಿ ಕಂಪನಿಯು ಭಾರತದಲ್ಲಿ ₹7 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಮಾಡಿದೆ. ಈಗ ಆ್ಯಪ್‌ಗಳ ನಿಷೇಧದಿಂದಾಗಿ ₹45000 ಕೋಟಿವರೆಗೆ ನಷ್ಟವಾಗುವ ಸಾಧ್ಯತೆಯಿದೆ ಎಂದು ಬೈಟ್‌ಡ್ಯಾನ್ಸ್ ಮೂಲಗಳ ಹೇಳಿಕೆ ಉಲ್ಲೇಖಿಸಿ ಚೀನಾ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.
ಚೀನಾ ಆ್ಯಪ್‌ಗಳ ನಿಷೇಧದಿಂದ ಟಿಕ್‌ಟಾಕ್, ಹೆಲೋಗೆ ₹45000 ಕೋಟಿ ನಷ್ಟ!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



