Connect with us

Dvgsuddi Kannada | online news portal | Kannada news online

ಜೆಜೆಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯೇ  ಶಿಷ್ಯವೇತನ ಭರಸಿಸಲಿದೆ: ಬೈರತಿ ಬಸವರಾಜ್

ದಾವಣಗೆರೆ

ಜೆಜೆಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯೇ  ಶಿಷ್ಯವೇತನ ಭರಸಿಸಲಿದೆ: ಬೈರತಿ ಬಸವರಾಜ್

 ಡಿವಿಜಿ ಸುದ್ದಿ, ದಾವಣಗೆರೆ: ಜೆಜೆಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಾಲೇಜು ಆಡಳಿತ ಮಂಡಳಿಯೇ ಭರಸಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.

100 ಹಾಸಿಗೆಯ ಆಸ್ಪತ್ರಗೆ ಶಂಕು ಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಪ್ರತಿಭಟಟನಾ ನಿರತ ವೈದ್ಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ . ನಿನ್ನೆ ಈ ಕುರಿತು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸ್ಥಳೀಯ ಶಾಸಕರು, ಕಾಲೇಜಿನ ಅಧ್ಯಕ್ಷರು ಆದ ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖದಲ್ಲಿ ನಾವು ಉನ್ನತ ಮಟ್ಟದ ಸಭೆಯನ್ನು ನಡೆದಿದೆ.

medical student protes

ಈ  ಸಭೆಯಲ್ಲಿ ಇಡೀ ರಾಜ್ಯದಲ್ಲಿ ಆಯಾ ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ನೀಡುತ್ತಿವೆ. ಆದರೆ, ಇಲ್ಲಿ ಸರ್ಕಾರವೇ ಭರಿಸುವಂತೆ ಆಗ್ರಹಿಸುತ್ತಿದ್ದಾರೆ. ಇದು ಸಾಧ್ಯವಿಲ್ಲ  ಎಂದು  ಮುಖ್ಯಮಂತ್ರಿಗಳು ಹೇಳಿದ್ದು,  ಶೀಘ್ರವೇ ಆಡಳಿತ ಮಂಡಳಿ ವೇತನ ಭರಿಸುವುದಾಗಿ  ಒಪ್ಪಿಕೊಂಡಿದ್ದಾರೆ.  ಸೋಮವಾರ ಶಿಷ್ಯವೇತನ  ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದರು.

 

 

 

 

 

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top