ಡಿವಿಜಿ ಸುದ್ದಿ, ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಮಾದಲ್ಲಿ ನಿರ್ಮಿಸುತ್ತಿರುವ ಪೊಲೀಸ್ ಸಾರ್ವಜನಿಕ ಶಾಲಾ ಕಟ್ಟಡಕ್ಕೆ 1.66 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಡಿಜಿ ಹಾಗೂ ಐಜಿಪಿ ಅವರ ಪ್ರಸ್ತಾವ ಸಲ್ಲಿಸಿದ್ದು, ರಾಜ್ಯ ಸರ್ಕಾರ 2020-21 ನೇ ಸಾಲಿನ ಆಯವ್ಯಯದಲ್ಲಿ ಈ ಕಾಮಗಾರಿಗೆ 3.50 ನಿಗದಿ ಮಾಡದೆ. ಈಗ ಶುಕ್ರವಾರವೇ 1.66. ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



