ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೆ.30 ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ-8 ರಲ್ಲಿ ‘ಜನಸ್ಪಂದನ ಕಾರ್ಯಕ್ರಮ’ ನಡೆಸಲಿದೆ. ಸಾರ್ವಜನಿಕರ ಯಾವುದೇ ದೂರುಗಳಿದ್ದರೂ ಸ್ವೀಕರಿಸುವರು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.



