ಡಿವಿಜಿ ಸುದ್ದಿ, ಭದ್ರಾವತಿ: ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 153.11 ಅಡಿಯಷ್ಟಿದ್ದು, ಒಳ ಹರಿವು1,790 ಕ್ಯೂಸೆಕ್ಸ್ ನಷ್ಟಿದೆ. ಹೊರ ಹರಿವು ಬಲದಂಡೆಗೆ 1,708 ಕ್ಯೂಸೆಕ್ಸ್, ಎಡದಂಡೆಗೆ 150 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಭದ್ರಾ ಡ್ಯಾಂ ಗೆ ಒಳ ಹರಿವು ಬಂದಷ್ಟೇ ಪ್ರಮಾಣದಲ್ಲಿ ನೀರು ಹೊರ ಹರಿಸಲಾಗುತ್ತಿದೆ. ಕಳೆದ ವರ್ಷ ಈ ದಿನ 144.5 ಅಡಿಯಷ್ಟು ನೀರಿತ್ತು. ಹೀಗಾಗಿ ಕಳೆದ ವರ್ಷಕ್ಕೆ ಹೊಲಿಸಿದರೆ, ಈ ಬಾರಿ 10 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
- ಇಂದಿನ ನೀರಿನ ಮಟ್ಟ: 153′ 11″‘
- ಪೂರ್ಣ ಮಟ್ಟ:186′ ಅಡಿ
- ಇಂದಿನ ಸಾಮರ್ಥ್ಯ: 37.511 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳಹರಿವು: 1790 ಕ್ಯೂಸೆಕ್ಸ್
- ಒಟ್ಟು ಹೊರಹರಿವು: 1987 ಕ್ಯೂಸೆಕ್ಸ್
- ಬಲದಂಡೆ ನಾಲೆ: 1708 ಕ್ಯೂಸೆಕ್ಸ್
- ಎಡದಂಡೆ ನಾಲೆ: 150 ಕ್ಯೂಸೆಕ್ಸ್
- ಕ್ರೆಸ್ಟ್ ಗೇಟ್ ಮುಖಾಂತರ: 0.00 ಕ್ಯೂಸೆಕ್ಸ್
- ರಿವರ್ ಬೆಡ್ ಯುನಿಟ್: 0.00 ಕ್ಯೂಸೆಕ್ಸ್
- ಸ್ಲೂಯಿಸ್ ಗೇಟ್ ಮುಖಾಂತರ ನದಿಗೆ: 50 ಕ್ಯೂಸೆಕ್ಸ್
- ಆವಿಯಾಗುವಿಕೆ: 79 ಕ್ಯೂಸೆಕ್ಸ್
- ಕಳೆದ ವರ್ಷದ ಮಟ್ಟ:144’5″ಅಡಿ
- ಸಾಮರ್ಥ್ಯ: 30.019 ಟಿಎಂಸಿ



