ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 6,257 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 1,88,611ಕ್ಕೆ ಏರಿಕೆಯಾಗಿದೆ.
ಇಂದು 6,473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 1,05,599 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಇಂದು 86 ಮಂದಿ ಸಾವನ್ನಪ್ಪಿದ್ದು, ಈವರೆಗೂ 3,398 ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇನ್ನು 79,606 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ 11/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/AYUPoMvF4O pic.twitter.com/koS9fGxGnf
— Karnataka Health Department (@DHFWKA) August 11, 2020



