ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ ನಡೆದ ಗಲಭೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಾವಣಗೆರೆ ಶಾಖೆ ವತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ನಗರ ಕಾರ್ಯದರ್ಶಿಯಾದ ಇಟಗಿ ಆಕಾಶ್ , ಕಾರ್ಯಕರ್ತರ ಪೃಥ್ವಿ ಸುಮನ್, ವಿಜಯ್, ಶ್ರೀನಿಧಿ ಉಪಸ್ಥಿತರಿದ್ದರು.



