Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಶನಿವಾರ-ಆಗಸ್ಟ್-15,2020 ರಾಶಿ ಭವಿಷ್ಯ

  • ಅಜ ಏಕಾದಶಿ ಸೂರ್ಯೋದಯ: 06:10, ಸೂರ್ಯಸ್ತ: 18:36
  • ಶಾರ್ವರಿ ನಾಮ ಸಂವತ್ಸರ
  • ಶ್ರಾವಣ ಮಾಸ ದಕ್ಷಿಣಾಯಣ
  • ತಿಥಿ: ಏಕಾದಶೀ – 14:19 ವರೆಗೆ
  • ನಕ್ಷತ್ರ: ಮಾರ್ಗಶಿರ – 06:36 ವರೆಗೆ
  • ಯೋಗ: ಹರ್ಷಣ – 09:09 ವರೆಗೆ
  • ಕರಣ: ಬಾಲವ – 14:19 ವರೆಗೆ ಕೌಲವ – 26:10+ ವರೆಗೆ
  • ದುರ್ಮುಹೂರ್ತ: 06:10 – 07:00
  • ದುರ್ಮುಹೂರ್ತ : 07:00 – 07:50
  • ರಾಹು ಕಾಲ: 09:00- 10:30
  • ಯಮಗಂಡ: 13:30 – 15:00
  • ಗುಳಿಕ ಕಾಲ: 06:00 – 07:30
  • ಅಮೃತಕಾಲ: 20:51 – 22:29
  • ಅಭಿಜಿತ್ ಮುಹುರ್ತ: 11:59 – 12:48

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.

2ನೇ ಮನೆಯ ಕುಟುಂಬ ಸ್ಥಾನ

4ನೇ ಮನೆ ಸುಖದ ಸ್ಥಾನ,

9ನೇ ಮನೆ ಭಾಗ್ಯದ ಸ್ಥಾನ,

11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.

ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.

ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.

ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.

ಹೆಚ್ಚಿನ ಸಮಾಲೋಚನೆಗಾಗಿ ಸಂಪರ್ಕಿಸಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಹುಟ್ಟಿದ ದಿನಾಂಕ, ಸಮಯ ಕಳಿಸಿದರೆ ಜಾತಕ ಬರೆದು ನೇರವಾಗಿ ಪೋಸ್ಟ್ ಮುಖಾಂತರ ಕಳಿಸಲಾಗುವುದು.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಮೇಷ ರಾಶಿ:
ಸಂಗಾತಿಯೊಡನೆ ಮನಸ್ತಾಪ.
ವ್ಯಾಪಾರಿ ವರ್ಗದವರು ತಮ್ಮ ವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ. ಪತ್ನಿಯ ಮುನಿಸು ಮನಸ್ಸಿಗೆ ಬೇಸರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ ರಾಶಿ:
ಬೆಲೆಬಾಳುವ ಆಭರಣ ಖರೀದಿಸುವಿರಿ. ಧನ ಸಾಲ ಸಿಗಲಿದೆ. ಲೇವಾದೇವಿಗಾರರಿಗೆ ಆರ್ಥಿಕ ಪ್ರಗತಿ.
ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆ ಪ್ರಯಾಣಿಸಬೇಕಾಗಬಹುದು.ನೀವು ಹೆಂಡತಿಯ ಕಡೆಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಆರ್ಥಿಕ ಹಿನ್ನಡೆಯಾದರೂ ಮುಂದುವರೆಯಿರಿ ಮುಂದಿನ ದಿನ ಸುವರ್ಣ ದಿನವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ ರಾಶಿ:
ದಂಪತಿಗಳಿಗೆ ಸಂತಾನ ಪ್ರಾಪ್ತಿಯ ಯೋಗ ಕೂಡಿ ಬರಲಿದೆ.
ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ದಾಂಪತ್ಯ ಸರಸ ಸಲ್ಲಾಪಗಳಿಂದ ಮನಸ್ಸಿಗೆ ಆನಂದ ನೀಡುವುದು. ಆದಾಯವನ್ನು ಹೆಚ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕರ್ಕಾಟಕ ರಾಶಿ:
ಆಸ್ತಿ ಪಾಲುದಾರಿಕೆ ಗೊಂದಲ ನಿವಾರಣೆಯ ಸಮಯ.
ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ಪತಿ-ಪತ್ನಿ ಮುನಿಸು ಅಂತ್ಯಗೊಳ್ಳಲಿದೆ. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು. ನಿಮ್ಮ ಕಠಿಣ ಶ್ರಮದಿಂದ ಗುರಿ ಮುಟ್ಟುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ ರಾಶಿ:
ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ. ಸರಕಾರಿ ನೌಕರಿಗೆ ಯೋಗ ಕೂಡಿ ಬರಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ ರಾಶಿ :
ಸಂಗಾತಿಗಾಗಿ ಉಡುಗೊರೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಪತಿ-ಪತ್ನಿ ಹಸನ್ಮುಖಿ ದಿನ ಕಳೆಯುವಿರಿ.
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ. ಸಂಜೆಯೊಳಗೆ ಧನಪ್ರಾಪ್ತಿ ಯೋಗ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ ರಾಶಿ:
ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಕುಟುಂಬ ಸದಸ್ಯರ ಆರೋಗ್ಯದಿಂದ ಚೇತರಿಕೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ. ಇದರಿಂದ ವಿವಾದದ ಪರಿಸ್ಥಿತಿಯನ್ನು ಸಹ ನೀವು ತಪ್ಪಿಸುವಿರಿ. ಮೂಲ ಕಸುಬುದಾರರಿಗೆ ಧನಪ್ರಾಪ್ತಿ ಯೋಗ ಹಾಗೂ ಸರ್ಕಾರ ವತಿಯಿಂದ ಸಹಾಯಧನ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ ರಾಶಿ:
ಸ್ನೇಹಿತರ ಮಾರ್ಗದರ್ಶನದಿಂದ ಉದ್ಯೋಗ ಪ್ರಾಪ್ತಿ. ಸಂಗಾತಿಯೊಡನೆ ವಿರಸ.
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ಕುಶಲಕರ್ಮಿಗಳಿಗೆ ಧನಪ್ರಾಪ್ತಿ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನಸ್ಸು ರಾಶಿ:
ಬೇಕ್ರಿ, ದಿನಸಿ , ಬಟ್ಟೆ ವ್ಯಾಪಾರಸ್ಥರಿಗೆ ಉತ್ತಮ ಧನಲಾಭ.
ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ. ಆದರೆ ಇಂದು, ಹೆಚ್ಚುತ್ತಿರುವ ಆರ್ಥಿಕ ತೊಂದರೆಯಿಂದ ಪರಿಹಾರ ಪಡೆಯುವ ಸಾಧ್ಯತೆಯಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ ರಾಶಿ:
ಮಕ್ಕಳ ವಿದ್ಯಾಭ್ಯಾಸ ಭವಿಷ್ಯದ ಬಗ್ಗೆ ಗೊಂದಲ. ಮಗಳ ಕುಟುಂಬದ ಬಗ್ಗೆ ಚಿಂತನೆ.
ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ. ನಿಮ್ಮ ತಂದೆಯ ಆಶೀರ್ವಾದದಿಂದ ಸರ್ಕಾರವು ನಿಮ್ಮನ್ನು ಗೌರವಿಸುವ ಸಾಧ್ಯತೆಯಿದೆ. ಕೃಷಿ ಭೂಮಿ ಖರೀದಿಸುವ ಚಿಂತನೆ ಮಾಡುವಿರಿ. ನವ ಉದ್ಯಮದಾರರು ಆರ್ಥಿಕ ಚೇತರಿಕೆ ಕಾಣಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ ರಾಶಿ:
ಹೊಸ ವಾಹನ ಖರೀದಿಸುವಿರಿ.
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ನಿವೇಶನ ಖರೀದಿಸುವಿರಿ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನಾ ರಾಶಿ;
ವಾಹನ ಚಲಾಯಿಸುವಾಗ ಮಾಡುವಾಗ ಜಾಗೃತಿ ವಹಿಸಿ.
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

ದಾವಣಗೆರೆ

Advertisement
Advertisement Enter ad code here

Title

To Top