Connect with us

Dvgsuddi Kannada | online news portal | Kannada news online

ಉಚ್ಚಂಗಿದುರ್ಗ: ಸ್ವಾತಂತ್ರ್ಯ ದಿನದಂದು ಉಚ್ಚಂಗೆಮ್ಮ ದೇವಿಗೆ ವಿಶೇಷ ಪೂಜೆ

ಹರಪನಹಳ್ಳಿ

ಉಚ್ಚಂಗಿದುರ್ಗ: ಸ್ವಾತಂತ್ರ್ಯ ದಿನದಂದು ಉಚ್ಚಂಗೆಮ್ಮ ದೇವಿಗೆ ವಿಶೇಷ ಪೂಜೆ

 ಡಿವಿಜಿ ಸುದ್ದಿ, ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ  74ನೇ ಸ್ವಾತಂತ್ರ್ಯ ದಿನದಂದು ಉಚ್ಚಂಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಿಗೆ ತ್ರಿವರ್ಣ ಧ್ವಜದಿಂದ ಅಲಂಕರಿಸಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

Independence day uchangiduruga devi 2

ಕೇಸರಿ ಬಿಳಿ ಹಸಿರು ಬಣ್ಣದ ಸೀರೆ, ಹತ್ತಾರು ತ್ರಿವರ್ಣ ಧ್ವಜದಿಂದ ದೇವಿಯನ್ನು ಅಲಂಕರಿಸಿ  ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆ ಮೂಲಕ ಐತಿಹಾಸಿಕ ಪುಣ್ಯಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Independence day uchangiduruga devi 3

ಉಚ್ಚಂಗಿದುರ್ಗ: ಸ್ವಾತಂತ್ರ್ಯ ದಿನದಂದು ಉಚ್ಚಂಗೆಮ್ಮ ದೇವಿಗೆ ವಿಶೇಷ ಪೂಜೆ

Posted by Dvgsuddi on Saturday, August 15, 2020

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top