Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ಸ್ಮರಣೆ  

ದಾವಣಗೆರೆ

ದಾವಣಗೆರೆ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ಸ್ಮರಣೆ  

ಡಿವಿಜಿ ಸುದ್ದಿ, ದಾವಣಗೆರೆ:  ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಮುಖಂಡರು  ಅಟಲ್‌ಜೀ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಉತ್ತರ ಶಾಸಕ ಎಸ್ ಎ ರವೀಂದ್ರನಾಥ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ  ಹನಗವಾಡಿ ವೀರೇಶ್, ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಜಗದೀಶ್, ಲಿಂಗರಾಜು ಗೌಳಿ, ಮಾಧ್ಯಮ ಪ್ರಮುಖ್ ವಿಶ್ವಾಸ್ ಹೆಚ್. ಪಿ. ಉತ್ತರ ಅಧ್ಯಕ್ಷ ಸಂಗನ ಗೌಡ್ರು, ದೇವಿಂದ್ರಪ್ಪ ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಮಹಿಳಾ ಮೋರ್ಚ ಕಾರ್ಯಕರ್ತರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top