ಡಿವಿಜಿ ಸುದ್ದಿ, ದಾವಣಗೆರೆ: ನಾಳೆ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಂಸಿಸಿ ಬಿ ಫೀಡರ್‍ನಲ್ಲಿ ತುರ್ತುಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಎಂಸಿಸಿಬಿ ಬ್ಲಾಕ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿಐಇಟಿ ಕಾಲೇಜು, ಗುಂಡಿಛತ್ರದ ಸುತ್ತ ಮುತ್ತ, ಸದ್ಯೋಜಾತ ಮಠದ ಸುತ್ತಮುತ್ತ, ಕಾಸಲ್‍ಶೆಟ್ಟಿ ಪಾರ್ಕ್ ಶಾಮನೂರು ಶಿವಶಂಕರಪ್ಪರವರ ನಿವಾಸದ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.



