Connect with us

Dvgsuddi Kannada | online news portal | Kannada news online

22 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

22 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ಭಾರೀ ಮಳೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top