Connect with us

Dvgsuddi Kannada | online news portal | Kannada news online

ಗಾಂಜಾವನ್ನುತುಳಸಿ ಸಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ಧ ಎಫ್ ಐಆರ್

ಪ್ರಮುಖ ಸುದ್ದಿ

ಗಾಂಜಾವನ್ನುತುಳಸಿ ಸಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ಧ ಎಫ್ ಐಆರ್

ಡಿವಿಜಿ ಸುದ್ದಿ, ಬೆಂಗಳೂರು: ಗಾಂಜಾವನ್ನು ತುಳಸಿಗೆ ಹೋಲಿಸಿದ್ದ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಾಂಜಾ ಔಷಧಿ ಗುಣವುಳ್ಳ ಸಸಿ. ತುಳಸಿ ತರವೇ ಅದನ್ನು ಬಳಕೆ ಮಾಡಬೇಕು ಎಂಬುದಾಗಿ ನಟಿ ನಿವೇದಿತಾ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಇದರಿಂದ ಸಮಾಜಕ್ಕೆ  ಗಾಂಜಾ ಸೇವನೆಗೆ ಪ್ರಚೋದನೆ ನೀಡಿದ ಆರೋಪದಡಿ ನಿವೇದಿತಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಎ. ದೀಪಕ್ ಎಂಬುವರು ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ಗಾಂಜಾವನ್ನು ತುಳಸಿಗೆ ಹೋಲಿಸಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ  ಎಂದು ದೀಪಕ್ ದೂರು ನೀಡಿದ್ದರು. ಈ ದೂರು ಇದೀಗ ಎಫ್ಐಆರ್ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top