Connect with us

Dvgsuddi Kannada | online news portal | Kannada news online

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆ. 09 ವರೆಗೂ ಭಾರೀ ಮಳೆ

ಪ್ರಮುಖ ಸುದ್ದಿ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆ. 09 ವರೆಗೂ ಭಾರೀ ಮಳೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಸೆ.5ರಿಂದ 9ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಐದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.6ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು,ಸಾಧಾರಣ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top