Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಒಂದೇ ದಿನ 9,746 ಕೊರೊನಾ ಪಾಸಿಟಿವ್; 128 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 9,746 ಕೊರೊನಾ ಪಾಸಿಟಿವ್; 128 ಸಾವು

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಾದ್ಯಂತ ಇಂದು ಒಂದೇ ದಿನ 9,746 ಕೊರೊನಾ ಪಾಸಿಟಿವ್,  128 ಮಂದಿ ಮೃತಪಟ್ಟಿದ್ದಾರೆ. ‌

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದ್ದು, ಇದುವರೆಗೆ 6,298 ಮಂದಿ ಮೃತಪಟ್ಟಿದ್ದಾರೆ. ಇಂದು  ಕೊರೊನಾದಿಂದ 9,102 ಮಂದಿ ಸೋಂಕಿತರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 99,617 ಸಕ್ರಿಯ ಪ್ರಕರಣಗಳಿದ್ದು, 785 ಮಂದಿ ಐಸಿಯುನಲ್ಲಿದ್ದಾರೆ.

ಬೆಂಗಳೂರಿನಲ್ಲಿ ಇಂದು 3,093 ಮಂದಿಗೆ ಸೋಂಕು ಪತ್ತೆಯಾಗಿವೆ.  34 ಮಂದಿ ಮೃತಪಟ್ಟಿದ್ದಾರೆ.  ಒಟ್ಟು ಸೋಂಕಿತರ ಸಂಖ್ಯೆ 1,44,757ಕ್ಕೆ ತಲುಪಿದೆ. ಈವರೆಗೆ 2,125 ಮಂದಿ ಮೃತಪಟ್ಟಿದ್ದಾರೆ.

ಮೈಸೂರಲ್ಲಿ 790, ಬೆಳಗಾವಿ 473, ಬಳ್ಳಾರಿ 366, ದಾವಣಗೆರೆ 406, ದಕ್ಷಿಣ ಕನ್ನಡ 377, ಹಾಸನ 347, ಶಿವಮೊಗ್ಗ 346, ಮಂಡ್ಯ 246, ಕೊಪ್ಪಳ 243, ಚಿತ್ರದುರ್ಗ 240, ಚಿಕ್ಕಮಗಳೂರು 238, ಧಾರವಾಡ 227, ಉತ್ತರ ಕನ್ನಡ ಜಿಲ್ಲೆಯಲ್ಲಿ 207 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top