Connect with us

Dvgsuddi Kannada | online news portal | Kannada news online

ಪಪ್ಪಾಯ ಹಣ್ಣು ಸೇವನೆಯ ಪ್ರಯೋಜನ ಏನು..?

ಆರೋಗ್ಯ

ಪಪ್ಪಾಯ ಹಣ್ಣು ಸೇವನೆಯ ಪ್ರಯೋಜನ ಏನು..?

ಪಪ್ಪಾಯ ಅಂದರೆ ಪರಂಗಿ ಹಣ್ಣು. ಇದರ ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶ ದೊರೆಯುತ್ತದೆ. ಪಪ್ಪಾಯ ಹಣ್ಣು ಉಪಯೋಗಿಸಿದರೆ ಮನುಷ್ಯನ ಚರ್ಮದ ಸೌಂದರ್ಯ ಹೆಚ್ಚಿಸಿಕೊಳ್ಳುತ್ತದೆ. ಇದಲ್ಲದೆ ಜೀವಸತ್ವ ಮತ್ತು ಖನಿಜಾಂಶಗಳನ್ನು ಹೊಂದಬಹುದು. ಅಲ್ಲದೇ ಕ್ಯಾನ್ಸರ್, ಅಸ್ತಮಾ, ಮಧುಮೇಹ ರೋಗ ತಡೆಗಟ್ಟುವಲ್ಲಿ ರಾಮಬಾಣ.

ಪಪ್ಪಾಯದಲ್ಲಿ ಪೋಟ್ಯಾಷಿಯಂ ಅಂಶದಿಂದಾಗಿ ಸಂಧಿವಾತ ರೋಗ ನಿವಾರಣೆಗೆ ಸಹಕಾರಿ. ಉತ್ತಮ ಜೀರ್ಣ ಶಕ್ತಿಯನ್ನು ಮತ್ತು ಹೃದಯ ರೋಗಗಳನ್ನು ನಿವಾರಿಸುವಲ್ಲಿ ತುಂಬಾ ಸಹಕಾರಿಯಾಗಿದೆ.

pappaya3

ಇದರಲ್ಲಿರುವ “ಇ” ವಿಟಮಿನ್ ಸೌಂದರ್ಯ ವರ್ಧಕ ಅಂಶ ಹೊಂದಿದ್ದು, ಚರ್ಮದ ಕಾಂತಿಗೆ ಮತ್ತು ಕೂದಲಿನ ಆರೋಗ್ಯಕ್ಕೂ ತುಂಬಾ ಸಹಕಾರಿಯಾಗಿದೆ.

ಒಂದು ಮಧ್ಯಮ ಗಾತ್ರದ ಪಪ್ಪಾಯ ಹಣ್ಣಿನಲ್ಲಿ 68 ಕ್ಯಾಲೋರಿಗಳು ಇರುತ್ತದೆ. ಜಿಂಕ್ 0.13 ಮಿ.ಗ್ರಾಂ., ಕ್ಯಾಲ್ಸಿಯಂ 31 ಮಿ.ಗ್ರಾಂ., ಮ್ಯಾಗ್ನಿಷಿಯಂ 33 ಮಿ.ಗ್ರಾಂ., ಪೋಟ್ಯಾಷಿಯಂ 286 ಮಿ.ಗ್ರಾಂ., ಕಾರ್ಬೋಹೈಡ್ರೇಟ್ 50.1 ಗ್ರಾಂ., ನಾರು 2.7 ಗ್ರಾಂ., ಪ್ರೋಟಿನ್ 2.9 ಗ್ರಾಂ., ಸಕ್ಕರೆ 8.30 ಗ್ರಾಂ., ಓಮೆಗಾ 3 ಕೊಬ್ಬಿನ ಆಮ್ಲಗಳು-35.0 ಮಿ.ಗ್ರಾಂ. ಪೋಷಕಾಂಶಗಳು ಲಭ್ಯವಿರುತ್ತವೆ. ಪಪ್ಪಾಯ ಹಣ್ಣು ಸೇವನೆಯಿಂದ ಮನುಷ್ಯನ ಶರೀರಕ್ಕೆ ಈ ಮೇಲಿನ ಎಲ್ಲಾ ಲಾಭಾಂಶಗಳು ದೊರೆಯುತ್ತವೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

ದಾವಣಗೆರೆ

Advertisement
Advertisement Enter ad code here

Title

To Top