ಜ್ಯೋತಿಷ್ಯ
ರಾಶಿ ಭವಿಷ್ಯ
ಶುಭ ಬುಧವಾರ ರಾಶಿಭವಿಷ್ಯ ಸೆಪ್ಟೆಂಬರ್-16,2020
- ಕನ್ಯಾ ಸಂಕ್ರಾಂತಿ, ವಿಶ್ವಕರ್ಮ ಪೂಜಾ
- ಸೂರ್ಯೋದಯ: 06:12, ಸೂರ್ಯಸ್ತ : 18:16
- ಶಾರ್ವರಿ ನಾಮ ಸಂವತ್ಸರ
- ಭಾದ್ರಪದ ಮಾಸ ದಕ್ಷಿಣಾಯಣ
- ತಿಥಿ: ಚತುರ್ದಶೀ – 19:56 ವರೆಗೆ
- ನಕ್ಷತ್ರ: ಮಖಾ – 12:20 ವರೆಗೆ
- ಯೋಗ: ಸಿದ್ದಿ – 07:41 ವರೆಗೆ ಬಿಟ್ಟುಹೋದ
- ಯೋಗ : ಸಾಧ್ಯ – 27:55+ ವರೆಗೆ
- ಕರಣ: ವಿಷ್ಟಿ – 09:31 ವರೆಗೆ ಶಕುನಿ – 19:56 ವರೆಗೆ
- ದುರ್ಮುಹೂರ್ತ: 11:50 – 12:38
- ರಾಹು ಕಾಲ: 12:00 – 13:30
- ಯಮಗಂಡ: 07:30 – 09:00
- ಗುಳಿಕ ಕಾಲ: 10:30 – 12:00
- ಅಮೃತಕಾಲ: 10:09 – 11:36 28:05+ – 29:30+
- ಅಭಿಜಿತ್ ಮುಹುರ್ತ: ಇಲ್ಲ
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.
- ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
- 2ನೇ ಮನೆಯ ಕುಟುಂಬ ಸ್ಥಾನ
- 4ನೇ ಮನೆ ಸುಖದ ಸ್ಥಾನ,
- 9ನೇ ಮನೆ ಭಾಗ್ಯದ ಸ್ಥಾನ,
- 11ನೇಮನೆಲಾಭಸ್ಥಾನವಾಗಿರುತ್ತದೆ.
ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,
ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.
ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.
ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.
ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.
ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.
ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.
ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.
ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.
9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.
ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.
ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಶ್ರಾವಣ ಮಾಸದ ಮೊದಲನೇ ಸೋಮವಾರದ ರಾಶಿಫಲ ತಿಳಿಯಿರಿ.
ಮೇಷ :
ಮೋಜು ಮಸ್ತಿಯಲ್ಲಿ ತೊಡಗುವಿರಿ, ಕಲಾ ಚಟುವಟಿಕೆಗಳಿಗೆ ಪ್ರಯಾಣ, ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ, ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ, ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು, ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.ಆಕಸ್ಮಿಕ ರೀತಿಯಲ್ಲಿ ನಿರೀಕ್ಷಿತ ಕೆಲಸ- ಕಾರ್ಯಗಳು ನಡೆಯಲಿವೆ, ಮಕ್ಕಳಿಂದ ನೆಮ್ಮದಿ ಇರುತ್ತದೆ, ಕುಟುಂಬದಲ್ಲಿ ಆಗಾಗ ಕಲಹ ಕಂಡುಬರುತ್ತದೆ, ಮಾತೃ ವರ್ಗದವರಿಗೆ ತೊಂದರೆ ಎದುರಾಗಲಿದೆ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ವೃಷಭ :
ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ಗೃಹದಲ್ಲಿ ಮದುವೆ-ಮುಂಜಿ ಮುಂತಾದ ಕಾರ್ಯಗಳು ನಡೆಯಲಿವೆ, ಶುಭವಾರ್ತೆ ಕೇಳುವಿರಿ, ಶತ್ರುಗಳಿಂದ ತೊಂದರೆ ಆಗಬಹುದು, ಮಾನಸಿಕ ಚಿಂತೆ ಇರುವುದು
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮಿಥುನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು
ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಬೇಕು, ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ಕಳೆದು ಕೊಳ್ಳುವರು, ಮನಸ್ಸಿಗೆ ನೆಮ್ಮದಿ ಇರುವುದಿಲ್ಲ, ಕಣ್ಣಿನ ತೊಂದರೆ ಕಂಡುಬರುವುದು
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕಟಕ :
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ, ಅಭಿವೃದ್ಧಿಗೆ ತೊಂದರೆಯಾಗುತ್ತದೆ, ಸಿಟ್ಟು ಬಹುಬೇಗ ಬರುತ್ತದೆ, ಅಧಿಕಾರಿಗಳಿಂದ ತೊಂದರೆ, ಅನ್ಯರ ಕೈಯಲ್ಲಿ ಶುಭ ಕಾರ್ಯಗಳನ್ನು ಮಾಡಿಸುವಿರಿ, ಪಾರಾಯಣ ಮಾಡುವಿರಿ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಸಿಂಹ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ವ್ಯಾಪಾರ-ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆಯಲಿವೆ, ಸ್ನೇಹಿತರಿಂದ ಲಾಭ ವಿದೆ, ನಿಮ್ಮ ಆರೋಗ್ಯದ ಬಗ್ಗೆ ಗಮನವಿರಲಿ, ಹೊಂದಾಣಿಕೆಯ ಮನೋಭಾವ ಹೊಂದಿರುವಿರಿ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕನ್ಯಾ:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಹಿರಿಯ ಅಧಿಕಾರಿಗಳಿಗೆ ಆಕಸ್ಮಿಕ ವರ್ಗಾವಣೆ ಸಾಧ್ಯತೆ, ಹಳೆಯ ವ್ಯಾಧಿಯಿಂದ ಗುಣಮುಖರಾಗುವಿರಿ, ಆಕರ್ಷಣೆಗಳಿಗೆ ಮನಸ್ಸು
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ತುಲಾ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಗುರು-ಹಿರಿಯರ ಮಾತನ್ನು ತಿರಸ್ಕರಿಸುವುದರಿಂದ ತೊಂದರೆಯಲ್ಲಿ ಸಿಲುಕುವಿರಿ, ವೈಯಕ್ತಿಕ ಸಮಸ್ಯೆ ಪರಿಹಾರಕ್ಕೆ ಒಬ್ಬ ಹಿರಿಯರಿಂದ ನೆರವು, ಮಕ್ಕಳ ವರ್ತನೆಯಿಂದ ಮನಸ್ಸಿಗೆ ನೋವಾಗುತ್ತದೆ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ವೃಶ್ಚಿಕ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ತಂದೆ-ತಾಯಿ, ಬಗ್ಗೆ ಅಪಾರ ಗೌರವ ಹೊಂದಿರುತ್ತೀರಿ, ಒಂದು ಪರಿಸ್ಥಿತಿ ಯಿಂದ ಪಲಾಯನ ಮಾಡಿ ದರೆ ಮತ್ತೊಂದು ಕೆಟ್ಟ ಪರಿಸ್ಥಿತಿ ಎದುರಿಸಬೇಕಾದಿತು. ಮಾತಿನಿಂದ ಕಲಹ ವಾಗುತ್ತದೆ. ಖರ್ಚು- ವೆಚ್ಚದಲ್ಲಿ ಹಿಡಿತವಿರಲಿ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಧನುಸ್ಸು:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಭಿನ್ನಾಭಿಪ್ರಾಯ ನಿವಾರಣೆಯಾಗುತ್ತದೆ, ಪ್ರಿಯತಮೆಗೆ ಉಡುಗೊರೆ ಕೊಳ್ಳುವರಿ, ರಾಜಕಾರಣಿಗಳಿಂದ ಸಹಾಯ ದೊರೆಯುತ್ತದೆ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮಕರ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ಮನಃಶಾಂತಿಗಾಗಿ ದೇವಾ ಲಯಗಳ ದರ್ಶನ ಮಾಡುವಿರಿ.ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗಲಿದೆ.ಹೆಂಡತಿ, ಮಕ್ಕಳು ತೊಂದರೆಯಲ್ಲಿ ಸಿಲು ಕುವರು, ವೃತ್ತಿಯಲ್ಲಿ ಅಪಕೀರ್ತಿ ಬರಬಹುದು
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಕುಂಭ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ಅನ್ಯ ಜನರಿಂದ ಸಮಸ್ಯೆ ಎದುರಿಸಬೇಕಾಗುತ್ತದೆ, ಕೆಲಸದಲ್ಲಿ , ಮನೆ ಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ, ನಿಮ್ಮ ಅಭಿಪ್ರಾಯಗಳಿಗೆ ಯಾರೂ ಮಾನ್ಯತೆ ಕೊಡುವುದಿಲ್ಲ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಮೀನ:
ಕೀರ್ತಿ-ಗೌರವ, ಪ್ರತಿಷ್ಠೆ ದೊರೆಯಲಿದೆ.ನಿಮ್ಮ ಹಠಮಾರಿ ವರ್ತನೆ ಮನೆಯವರಲ್ಲಿ ನೋವುಂಟು ಮಾಡುತ್ತದೆ. ಬಂಧುಗಳ ಸಹಾಯವನ್ನು ವಿನಯವಾಗಿ ತಿರಸ್ಕರಿಸುವಿರಿ, ಐಷಾರಾಮಿ ವಸ್ತು ಖರೀದಿಸುವಿರಿ.
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com