Connect with us

Dvgsuddi Kannada | online news portal | Kannada news online

ಡ್ರಗ್ಸ್ ಮಾಫಿಯಾ: ಸಂಜನಾ, ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ: ಸಂಜನಾ, ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟಿಯರಾದ ರಾಗಿಣಿ,ಸಂಜನಾ ಹಾಗೂ ಎ1 ಆರೋಪಿ  ಶಿವಪ್ರಕಾಶ್ ಸೇರಿದಂತೆ 5 ಜನರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ಅಭಿಯೋಜಕರ ಮನವಿ ಮೇರೆಗೆ ಕೋರ್ಟ್  ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

33ನೇ ಸೆಷನ್ಸ್ ಕೋರ್ಟ್  ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಿದೆ. ಸರ್ಕಾರದ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೇಳಿದ್ದರು. ಹೀಗಾಗಿ ಜಾಮೀನು ಅರ್ಜಿ ಮುಂದೂಡಿಕೆಯಾಗಿದೆ.  ನಟಿಯರು  ಪರಪ್ಪನ ಅಗ್ರಹಾರದಲ್ಲಿ ಸೋಮವಾರದ ವರೆಗೂ ಕಾಲ ಕಳೆಯಬೇಕಿದೆ.

ಇದಲ್ಲದೆ ಪ್ರಕರಣದಲ್ಲಿ ಕೆಲವರು ಹೊರಗಡೆ ಇದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಯೋಜನಕರು ಮನವಿ ಮಾಡಿಕೊಂಡರು. ಒಂದು ವೇಳೆ ಈಗ ಬಂಧಿಸಿದ ಆರೋಪಿಗಳಿಗೆ ಜಾಮೀನು ನೀಡಿದರೆ, ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಎಂದು ನ್ಯಾಯಧೀಶರ ಮುಂದೆ ಅಭಿಯೋಜಕರು ವಾದ ಮಂಡಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top