ಡಿವಿಜಿ ಸುದ್ದಿ, ದಾವಣಗೆರೆ: ನಗರದ ಡಿಸಿಎಂ ಫೀಡರ್ನಲ್ಲಿ ಬೆಸ್ಕಾಂ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ (ಅ.06) ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ವಿದ್ಯುತ್ ವ್ಯತ್ಯವಾಗಲಿದೆ.
ಶ್ರೀರಾಮ ಬಡಾವಣೆ, ಡಿ.ಸಿ.ಎಂ. ಟೌನ್ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



