ಡಿವಿಜಿ ಸುದ್ದಿ, ದಾವಣಗೆರೆ:ಯರಗುಂಟೆ ವಿತರಣಾ ಕೇಂದ್ರದಿಂದ ಸರಬರಾಜಾಗುವ 20 ಎಂ.ವಿ.ಎ ಶಕ್ತಿ ಪರಿವರ್ತಕ-2ರ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.10 ರಂದು ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
11 ಕೆ.ವಿ ಮಾರ್ಗಗಳಾದ ಎಫ್-8 ವಿಜಯನಗರ, ಎಫ್-10 ವಾಟರ್‍ವಕ್ರ್ಸ್, ಎಫ್-13 ಕರೂರು ಇಂಡಸ್ಟ್ರೀಯಲ್ ಏರಿಯಾ, ಎಫ್-18 ನೀಲನಹಳ್ಳಿ ಎನ್.ಜೆ.ವೈ ಮಾರ್ಗಗಳಲ್ಲಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲ್ಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



