ಜಾನಪದ ಕಲಾವಿದ ಉಮೇಶ್ ನಾಯ್ಕ್ ಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಗ್ರಾಮಸ್ಥರ ಪತ್ರ ಅಭಿಯಾನ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ತಾಲೂಕಿನ ಚಿನ್ನಸಮುದ್ರ ಗ್ರಾಮದ ಜಾನಪದ ಕಲಾವಿದ ಉಮೇಶ್ ನಾಯ್ಕ್  ಜಾನಪದ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಗ್ರಾಮಸ್ಥರ ಪತ್ರ ಚಳವಳಿ ನಡೆಸಿದ್ದಾರೆ.

ಜಾನಪದ ಕಲಾವಿದನಾಗಿ ಕಳೆದ  25 ವರ್ಷಗಳಿಂದ ಕಲಾ ಸೇವೆಯಲ್ಲಿ ತನ್ನನ್ನು ತಾನು  ಮೂಡುಪಾಗಿಟ್ಟಿರುವ ಉಮೇಶ್ ನಾಯ್ಕ್, ಬಡತನದಲ್ಲಿಯೂ ಛಲ ಬಿಡದೇ ನನ್ನ ಕಲಾ ಸೇವೆಯನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಈ  ಕಲಾ ಸಾಧನೆಯನ್ನು ಪರಿಗಣಿಸಿ ರಾಜ್ಯ, ಜಿಲ್ಲಾ, ಪ್ರಜಾವಾಣಿ ಯುವ ಸಾಧಕ -2020 ರ ಗೌರವ ಪ್ರಶಸ್ತಿ ಸೇರಿದಂತೆ  ಹಲವಾರು ಸಂಘ ಸಂಸ್ಥೆಗಳು,ಮಠಗಳ ಸ್ವಾಮೀಜಿ ಗಳು ಸನ್ಮಾನಿಸಿದ್ದಾರೆ.

9703b4fd e8b1 43f9 9462 9413dea5276e

ನಾನು ಮುಂದಿನ ಪೀಳಿಗೆ ಜಾನಪದ  ಉಳಿಸುವ ನಿಟ್ಟಿನಲ್ಲಿ ನನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದೇನೆ.  ಇದರ ಮುಂದಿನ ಹೆಜ್ಜೆಯಂತೆ ನನ್ನನು ಈ ವರ್ಷದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವಂತೆ ಗ್ರಾಮದ ಎಲ್ಲ ನನ್ನ ಯುವ ಜನತೆ ಹಾಗು ಮುಖಂಡರು ನನ್ನ ಬೆಂಬಲಕ್ಕೆ ನಿಂತು ಪ್ರತಿಯೊಬ್ಬರೂ ಸಚಿವರಿಗೆ ಹಾಗು ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ.

ummesh 3

ಈ ಮೂಲಕ ತಮ್ಮ ಅಭಿಮಾನವನ್ನು ತೋರಿಸಿದ್ದಕ್ಕೆ ನಮ್ಮ ಗ್ರಾಮದ ಜನತೆಗೆ ನಾನು ಅಬಾರಿಯಾಗಿದ್ದೇನೆ ತಮ್ಮ ಪ್ರೀತಿ ವಿಶ್ವಾಸ ಹೀಗೆ ಸದಕಾಲ ಇರಲಿ. ನನ್ನ ಜೀವನವೇ ಜಾನಪದ ಕಲೆಗೆ ಮೀಸಲಾಗಿಡುತ್ತೇನೆ ಎಂದಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *