Connect with us

Dvgsuddi Kannada | online news portal | Kannada news online

ಹೈ ಟೆನ್ಷನ್ ಕಂಬ ತೆರವಿಗೆ ಮನವಿ

ದಾವಣಗೆರೆ

ಹೈ ಟೆನ್ಷನ್ ಕಂಬ ತೆರವಿಗೆ ಮನವಿ

 ಡಿವಿಜಿಸುದ್ದಿ.ಕಾಂ, ದಾವಣಗೆರೆ: ನಗರದ ಶ್ರೀ ರಾಜರಾಜೇಶ್ವರಿ ಬಡಾವಣೆಯ 1ನೇ ಮೇನ್, 2ನೇ ಕ್ರಾಸ್ ನಲ್ಲಿ ವಿದ್ಯತ್ ಸಂಪರ್ಕವಿಲ್ಲದೆ   ಹೈ ಟೆನ್ಷನ್ ವಿದ್ಯುತ್   ಕಂಬವಿ ತೆರವು ಗೊಳಿಸವುಂತೆ ಸ್ಥಳೀಯ ನಿವಾಸಿಗಳು ಬೆಸ್ಕಾಂ  ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಸಲ್ಲಿಸಿದರು.

ಕಳೆದ 30 ವರ್ಷಗಳಿಂದ ವಿದ್ಯುತ್ ಸಂಪರ್ಕವಿತ್ತು.  ಆದರೆ 3 ವರ್ಷಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಈ ಸಂಪರ್ಕವು ರಸ್ತೆಯ ತಿರುವಿಗೆ ಹೊಂದಿಕೊಂಡಿದ್ದು,  ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತದೆ. ಜನರ ಪ್ರಾಣಕ್ಕೂ ಸಹ ಅಪಾಯ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ವಿದ್ಯುತ್ ಕಂಬವನ್ನು ತೆರವು ಮಾಡಿಕೊಡುವುದರ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು  ಶ್ರೀ ರಾಜರಾಜೇಶ್ವರಿ ಬಡಾವಣೆಯ ಸಾರ್ವಜನಕರು, ಸುವರ್ಣ ಕರ್ನಾಟಕ ವೇದಿಕೆಯ ಕಾರ್ಯಕರ್ತರು ಮನವಿಸಲ್ಲಿಸಿದರು.

ಈ ಸಂದರ್ಭದಲ್ಲಿ ಶಂಕರಣ್ಣ, ಪರಮೇಶ್, ಆಕಾಶ, ಕುಮಾರ, ರವಿ, ಸಾಗರ್ ಮತ್ತು ವೇದಿಕೆಯ ರಾಜ್ಯಾಧ್ಯಕ್ಷ ಸಂತೋಷ್‌ಕುಮಾರ್, ಕಣಿವೇಶ್, ಜಗದೀಶ್ ಇನ್ನು ಮುಂತಾದವರು ಭಾಗಿಯಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top