ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು 32 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20854ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ 77 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 19981 ಮಂದಿ ಗುಣಮುಖರಾಗಿದ್ದಾರೆ. ಇಂದು ಯಾವುದೇ ಮೃತಪಟ್ಟ ವರದಿ ದಾಖಲಾಗಿಲ್ಲ.ಇದುವರೆಗೆ ಒಟ್ಟು 257 ಮೃತಪಟ್ಟ ಪ್ರಕರಣಗಳು ದಾಖಲಾಗಿವೆ. 616 ಸಕ್ರಿಯ ಪ್ರಕರಣಗಳಿವೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆ 14, ಹರಿಹರ 08, ಜಗಳೂರು-00, ಚನ್ನಗಿರಿ 04, ಹೊನ್ನಾಳಿ 06 ಪ್ರಕರಣಗಳು ದಾಖಲಾಗಿವೆ.



