ಜ್ಯೋತಿಷ್ಯ
ಬುಧವಾರ ರಾಶಿ ಭವಿಷ್ಯ
ಬುಧವಾರ ರಾಶಿ ಭವಿಷ್ಯ-ನವೆಂಬರ್-04,2020
- ಸೂರ್ಯೋದಯ: 06:17, ಸೂರ್ಯಸ್ತ: 17:48
- ಶಾರ್ವರಿ ನಾಮ ಸಂವತ್ಸರ
ಆಶ್ವಯುಜ ಮಾಸ ದಕ್ಷಿಣಾಯಣ - ತಿಥಿ: ಚೌತಿ – 29:14+ ವರೆಗೆ
ನಕ್ಷತ್ರ: ಮಾರ್ಗಶಿರ – 28:51+ ವರೆಗೆ
ಯೋಗ: ಪರಿಘ – 06:38 ವರೆಗೆ
ಕರಣ: ಬವ – 16:22 ವರೆಗೆ ಬಾಲವ – 29:14+ ವರೆಗೆ - ದುರ್ಮುಹೂರ್ತ: 11:40 – 12:26
- ರಾಹು ಕಾಲ: 12:00 – 13:30
ಯಮಗಂಡ: 07:30 – 09:00
ಗುಳಿಕ ಕಾಲ: 10:30 – 12:00 - ಅಮೃತಕಾಲ: 19:11 – 20:56
ಅಭಿಜಿತ್ ಮುಹುರ್ತ: ಇಲ್ಲ
_________
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1):
ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ. ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ವೃಷಭರಾಶಿ(ಕೃತಿಕಾ2 3 4 ರೋಹಿಣಿ ಮೃಗಶಿರಾ1 2):
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ. ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಮಿಥುನ ರಾಶಿ(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3):
ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ. ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಕಟಕ ರಾಶಿ (ಪುನರ್ವಸು 4 ಪುಷ್ಯ ಆಶ್ಲೇಷ):
ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ . ಉದ್ಯೋಗದಲ್ಲಿ ಬಡ್ತಿ ಭಾಗ್ಯ. ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಸಿಂಹ ರಾಶಿ (ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1):
ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ. ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ . ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಕನ್ಯಾ ರಾಶಿ( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2):
ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ಹಣ ಹುಡುಗಿಯ ಸಮಯವಲ್ಲ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ. ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ. ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ತುಲಾ ರಾಶಿ( ಚಿತ್ತಾ 3 4 ಸ್ವಾತಿ ವಿಶಾಖ 1 2 3):
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ . ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ .
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ವೃಶ್ಚಿಕ ರಾಶಿ( ವಿಶಾಖಾ 4 ಅನುರಾಧ ಜೇಷ್ಠ):
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ. ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಧನಸ್ಸು ರಾಶಿ( ಮೂಲ ಪೂರ್ವಾಷಾಢ ಉತ್ತರಾಷಾಢ 1 ):
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ. ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಮಕರ ರಾಶಿ( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2):
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ. ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಕುಂಭ ರಾಶಿ( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಮೀನ ರಾಶಿ( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ):
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ. ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ. ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com