ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು 54 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20956ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ 46 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಗುಣಮುಖ ಹೊಂದಿದವರ ಸಂಖ್ಯೆ 20237ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಮೃತಪಟ್ಟ ಪ್ರಕರಣಗಳು ವರದಿಯಾಗಿಲ್ಲ. ಇದುವರೆಗೆ ಜಿಲ್ಲೆಯಲ್ಲಿ 260 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 459 ಸಕ್ರಿಯ ಪ್ರಕರಣಗಳಿವೆ. ದಾವಣಗೆರೆಯಲ್ಲಿ 21, ಹರಿಹರ 12, ಜಗಳೂರು 04, ಚನ್ನಗಿರಿ 06, ಹೊನ್ನಾಳಿ 10, ಹೊರ ಜಿಲ್ಲೆಯಿಂದ 01 ಕೇಸ್ ಗಳು ಪತ್ತೆಯಾಗಿವೆ.
ದಾವಣಗೆರೆ: ಜಿಲ್ಲೆಯಲ್ಲಿ 54 ಕೊರೊನಾ ಪಾಸಿಟಿವ್; 46 ಡಿಸ್ಚಾರ್ಜ್, 459 ಸಕ್ರಿಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



