ಡಿವಿಜಿ ಸುದ್ದಿ, ಬೆಂಗಳೂರು: ತೀವ್ರ ಜಿದ್ದಾಜಿನಿಂದ ಕೂಡಿದ ಆರ್ ಆರ್ ನಗರದ ಮೊದಲ ಸುತ್ತಿನ ಮತ ಎಣಿಕೆ ಅಂತ್ಯವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಿನ್ನೆಡೆ ಅನುಭವಿಸಿದ್ದಾರೆ.ಬಿಜೆಪಿಯ ಮುನಿರತ್ನ 6164 ಮತ ಗಳಿಸಿದ್ದು, ಕಾಂಗ್ರೆಸ್ ನ ಕುಸುಮಾ 2915 ಗಳಿಸಿದ್ದಾರೆ. ಇನ್ನು ಜೆಡಿಎಸ್ 136 ಮತ ಪಡೆದಿದ್ದಾರೆ.
ಆರ್ ಆರ್ ನಗರದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment