Connect with us

Dvgsuddi Kannada | online news portal | Kannada news online

ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ರಾಷ್ಟ್ರ ಸುದ್ದಿ

ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ :  2018ರಲ್ಲಿ ನಡೆದ  ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಜಾಮೀನು ಮಂಜೂರು ನಿರಾಕರಿಸಿದ್ದರಿಂದ  ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ  ಸುಪ್ರೀಂ ಕೋರ್ಟ್ ನ್ಯಾಯಪೀಠ  ಜಾಮೀನು ಮಂಜೂರು ಮಂಜೂರು ಮಾಡಿದೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರ ಕಾಲ ಕಸ್ಟಡಿಯಲ್ಲಿರುವ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಭಾರಿ ರಿಲೀಫ್ ನೀಡಿದೆ. ಅರ್ನಬ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಜಾಮೀನು ನೀಡಿದೆ.  ಅರ್ನಾಬ್ ಸೇರಿದಂತೆ ಇತರ ಇಬ್ಬರು ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top