Connect with us

Dvgsuddi Kannada | online news portal | Kannada news online

ವಿಶ್ವ ವಿಖ್ಯಾತ ಹಂಪಿ ವೀಕ್ಷಣೆಗೆ ಪ್ರತಿನಿತ್ಯ 2 ಸಾವಿರ ಜನರಿಗೆ ಮಾತ್ರ ಅವಕಾಶ

ಜಿಲ್ಲಾ ಸುದ್ದಿ

ವಿಶ್ವ ವಿಖ್ಯಾತ ಹಂಪಿ ವೀಕ್ಷಣೆಗೆ ಪ್ರತಿನಿತ್ಯ 2 ಸಾವಿರ ಜನರಿಗೆ ಮಾತ್ರ ಅವಕಾಶ

ಡಿವಿಜಿ ಸುದ್ದಿ, ಹೊಸಪೇಟೆ: ಲಾಕ್‌ಡೌನ್‌ ವಿಶ್ವ ವಿಖ್ಯಾತ  ಹಂಪಿಸ್ಮಾರಕಗಳವೀಕ್ಷಣೆಗೆಪ್ರವಾಸಿಗರಹೆಚ್ಚಿದೆ. ಆದ್ರೆ, ಭಾರತೀಯಪುರಾತತ್ವಇಲಾಖೆಕೊರೊನಾಆತಂಕದಹಿನ್ನೆಲೆಯಲ್ಲಿದಿನಕ್ಕೆ 2000 ಟಿಕೆಟ್‌ ಮಾತ್ರನೀಡುತ್ತಿದೆ. ಹೀಗಾಗಿ  2 ಸಾವಿರ ಟಿಕೆಟ್ ನಂತರ ಬಂದವರು ವೀಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ.

ಇಲಾಖೆ ದಿನಕ್ಕೆ 2000 ಟಿಕೆಟ್‌ ಮಾತ್ರ ನೀಡುತ್ತಿದ್ದು, 2 ಸಾವಿರ ಟಿಕೆಟ್‌ ಬಳಿಕ ಸಾಫ್ಟವೇರ್‌ ತನ್ನಿಂದ ತಾನೇ ಸ್ಥಗಿತಗೊಳ್ಳುತ್ತಿದೆ. ಹೀಗಾಗಿ ಹಂಪಿಗೆ ಆಗಮಿಸುವ  ಪ್ರವಾಸಿಗರು ಪ್ರಮುಖ ಸ್ಮಾರಕಗಳ ದರ್ಶನವಿಲ್ಲದೇ ಮರಳುವಂತಾಗಿದೆ.  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಪ್ರವಾಸಿ ತಾಣ ವೀಕ್ಷಣೆಗೆ ಅವಕಾಶ ನೀಡಿವೆ. ಆದ್ರೆ, ಭಾರತೀಯ ಪುರಾತತ್ವ ಇಲಾಖೆ ಮಾತ್ರ ನಿತ್ಯ 2000 ಟಿಕೆಟ್‌ ಮಾತ್ರ ನೀಡುತ್ತಿದೆ.

ಇನ್ನು ಹಂಪಿಯ ಪ್ರಮುಖ ಸ್ಮಾರಕಗಳ ವೀಕ್ಷಣೆಗೆ ಟಿಕೆಟ್‌ ದೊರೆಯದೇ ಪ್ರವಾಸಿಗರು ನಿರಾಸೆಯಿಂದ ಮರಳುತ್ತಿದ್ದಾರೆ. ಭಾರತೀಯ ಪುರಾತತ್ವ ಇಲಾಖೆ ನಿಯಮದಲ್ಲಿ ಸಡಿಲಿಕೆ ಮಾಡಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top