ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆಯಾಗಿದೆ. ಜ.2ರಿಂದ ಆರಂಭವಾಗಬೇಕಿದ್ದ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆಯಾಗಿದೆ.ಕೆ.ಪಿ.ಎಸ್.ಸಿ. ಹಾಗೂ ಯು.ಪಿ.ಎಸ್.ಸಿ. ಎರಡೂ ಪರೀಕ್ಷೆಗಳು ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.ಜನವರಿ 2ರಿಂದ 5ರವರೆಗೆ ನಡೆಯಬೇಕಿದ್ದ ಪರೀಕ್ಷೆ ದಿನಾಂಕವನ್ನು ಇದೀಗ ಫೆಬ್ರವರಿ 13ರಿಂದ 16ರ ವರೆಗೆ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.
ಜ.02 ರಂದು ನಡೆಯಬೇಕಿದ್ದ ಕೆಪಿಎಸ್ ಸಿ ಮುಖ್ಯ ಪರೀಕ್ಷೆ ಮುಂದೂಡಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



