ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿ, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಗೆ ಶಿಫ್ಟ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment