Connect with us

Dvgsuddi Kannada | online news portal | Kannada news online

ಬಾಲ್‌ಬ್ಯಾಡ್ಮಿಂಟನ್:ರಾಷ್ಟ್ರಮಟ್ಟಕ್ಕೆ ಆಯ್ಕೆ

ಚನ್ನಗಿರಿ

ಬಾಲ್‌ಬ್ಯಾಡ್ಮಿಂಟನ್:ರಾಷ್ಟ್ರಮಟ್ಟಕ್ಕೆ ಆಯ್ಕೆ

ಡಿವಿಜಿಸುದ್ದಿ.ಕಾಂ. ದಾವಣಗೆರೆ: ಅ.15 ರಂದು ಛತ್ತಿಸ್‌ಗಢದ ರಾಜ್ಯದ ಬಿಲಾಯಿಲ್ಲಿ ನಡೆಯುವ 39 ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಪಂದ್ಯಾವಳಿಗೆ ಚನ್ನಗಿರಿ ತಾಲ್ಲೂಕಿನ ದೊಡ್ಡಬ್ಬಿಗೆರೆ ಗ್ರಾಮದ ಎಸ್ ಜೆ ಆರ್ ಆರ್ ಪ್ರೌಢಶಾಲೆಯ ನವೀನ ಜಿ.ಟಿ. ಮತ್ತು ಬಾಲಕಿಯರ ವಿಭಾದಲ್ಲಿ ರಕ್ಷಿತ ಡಿ.ಕೆ,  ಪವಿತ್ರ  ಡಿ. ಅವರು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.   ಇವರಿಗೆ ಸಂಸ್ಥೆಯ ಕಾರ್ಯದರ್ಶಿ   ವೈ. ರಮೇಶ್ ಮತ್ತು ಶಾಲೆಯ ಮುಖ್ಯೋಪಾಧ್ಯಾಯ  ಹೆಚ್.ಬಿ. ಜಾಧವ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top