ದಾವಣಗೆರೆ: ಜಿಲ್ಲೆಯಲ್ಲಿ ಇಂದು 125 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21718ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಇಂದು 24 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 21314 ಮಂದಿ ಗುಣಮುಖರಾದಂತಾಗಿದೆ. ಇದುವರೆಗೆ 263 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 141 ಸಕ್ರಿಯ ಕೇಸ್ ಗಳಿವೆ. ದಾವಣಗೆರೆ 05,ಹರಿಹರ 03, ಜಗಳೂರು 01, ಚನ್ನಗಿರಿ 02, ಹೊನ್ನಾಳಿ 01 ಕೇಸ್ ಗಳು ಪತ್ತೆಯಾಗಿವೆ.



