Connect with us

Dvgsuddi Kannada | online news portal | Kannada news online

  ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಕಷ್ಟ: ಸವದಿ  

ಪ್ರಮುಖ ಸುದ್ದಿ

  ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಕಷ್ಟ: ಸವದಿ  

ಬೆಂಗಳೂರು : ಕೊರೊನಾ ಡೌನ್ ನಿಂದಾಗಿ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟದಲ್ಲಿದೆ. ಇದೇ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಬೇಡಿಕೆ ಈಡೇರಿಸುವುದು ಕಷ್ಟ. ಸರ್ಕಾರಕ್ಕೆ ಹಣಕಾಸಿನ ಮುಗ್ಗಟ್ಟಿದೆ. ಸರ್ಕಾರ ಸಾರಿಗೆ ನೌಕರರ ಹಿತ ಕಾಯುತ್ತದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸೋದು ಕಷ್ಟ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಾರಿಗೆ ನೌಕರರನ್ನು ಸಾರಿಗೆ ನೌಕರರ ವಿವಿಧ ಯೂನಿಯನ್ ಗಳ  ಜತೆ  ಸಭೆ ನಡೆಸಿದ ನಂತರ ಮಾತನಾಡಿದ ಅವರು, ಸರ್ಕಾರ ಸಾರಿಗೆ ನೌಕರರ ಹಿತ ಕಾಯುತ್ತದೆ. ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ. ಹಠ ಹಿಡಿದು ಪ್ರತಿಭಟನೆ ಮಾಡೋದು ಸರಿಯಲ್ಲ. ಕಳೆದ ಒಂದೂವರೆ ಗಂಟೆಯಿಂದ ಸಭೆ  ನಡೆಯುತ್ತಿದ್ದು, ಸರ್ಕಾರ ಮತ್ತು ಸಾರಿಗೆ ಇಲಾಖೆಯ ನೌಕರರ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top