Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 830 ಕೊರೊನಾ ಪಾಸಿಟಿವ್ ; 10 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿ 830 ಕೊರೊನಾ ಪಾಸಿಟಿವ್ ; 10 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 830 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 2164 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 874202 ಆಗಿದೆ. ಸದ್ಯ 16065 ಸಕ್ರಿಯ ಪ್ರಕರಣಗಳಿವೆ.

ಇಂದು 10 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 11954 ಆಗಿದೆ. ಒಟ್ಟಾರೇ ಸೋಂಕಿನ ಸಂಖ್ಯೆ 902240 ಆಗಿದ್ದು, ಪಾಸಿಟಿವ್ ದರ ಶೇ.1.27, ಮರಣ ಪ್ರಮಾಣ ದರ ಶೇ.1. 20 ಆಗಿದೆ.

ಬಾಗಲಕೋಟೆಯಲ್ಲಿ 4, ಬಳ್ಳಾರಿ 17, ಬೆಳಗಾವಿ 11, ಬೆಂಗಳೂರು ಗ್ರಾಂ 7, ಬೆಂಗಳೂರು ನಗರ 369, ಬೀದರ್ 4, ಚಾಮರಾಜನಗರ 7, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 15, ಚಿತ್ರದುರ್ಗ 5, ದಕ್ಷಿಣ ಕನ್ನಡ 22, ದಾವಣಗೆರೆ 18, ಧಾರವಾಡ 14, ಗದಗ 2, ಹಾಸನ 29, ಹಾವೇರಿ 3, ಕಲಬುರಗಿ 12, ಕೊಡಗು 34, ಕೋಲಾರ 25, ಕೊಪ್ಪಳ 5, ಮಂಡ್ಯ 5, ಮೈಸೂರು 56, ರಾಯಚೂರು 6, ರಾಮನಗರ 2, ಶಿವಮೊಗ್ಗ 13, ತುಮಕೂರು 36, ಉಡುಪಿ 12, ಉತ್ತರ ಕನ್ನಡ 18, ವಿಜಯಪುರ 15, ಯಾದಗಿರಿ 17 ಪ್ರಕರಣಗಳು ಕಂಡುಬಂದಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top