Connect with us

Dvgsuddi Kannada | online news portal | Kannada news online

ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸಲು ಸರ್ಕಾರ ಚಿಂತನೆ: ಎಸ್. ಸುರೇಶ್ ಕುಮಾರ್

ಪ್ರಮುಖ ಸುದ್ದಿ

ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸಲು ಸರ್ಕಾರ ಚಿಂತನೆ: ಎಸ್. ಸುರೇಶ್ ಕುಮಾರ್

ಬೆಂಗಳೂರು :  ಸರ್ಕಾರಿ ಶಿಕ್ಷಕರಿಗೆ ನೀಡಲಾಗುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.‌ಸುರೇಶ್ ಕುಮಾರ್ ಹೇಳಿದರು

ಸುದ್ದಿಗಾರರ ಜೊತೆ ಮಾತನಾಡಿದ ಅವರು ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತವಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ  ಚರ್ಚಿಸಿ ನಿರ್ಧಾರ ತಿಳಿಸಲಾಗುವುದು ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top