Connect with us

Dvgsuddi Kannada | online news portal | Kannada news online

ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ಸುಪ್ರೀಂ ಕೋರ್ಟ್

ರಾಷ್ಟ್ರ ಸುದ್ದಿ

ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ಸುಪ್ರೀಂ ಕೋರ್ಟ್

ನವದೆಹಲಿ:  ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ರೈತರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ ಬದಲು ಬಿಕ್ಕಟ್ಟು ಪರಿಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಕಳೆದ 22 ದಿನಗಳಿಂದ ದೆಹಲಿ ಹೊರವಲಯದಲ್ಲಿ ರೈತರು ನೂತನ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಹೆದ್ದಾರಿ ಬಂದ್ ಆಗಿರುವುದರಿಂದ ರೈತರನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ಅದರಂತೆ ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅಹಿಂಸಾತ್ಮಕವಾಗಿ ಹೋರಾಟ ಮುಂದುವರಿಸಬಹುದು. ಆದರೆ ನೂತನ ವಿವಾದಾತ್ಮಕ ಕೃಷಿ ಕಾನೂನಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿ ರಚಿಸಬೇಕು ಎಂದು ಸೂಚಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top