Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ;  ಸ್ಥಳದಲ್ಲಿ ಡೆತ್ ನೋಟ್ ಪತ್ತೆ..!

ಪ್ರಮುಖ ಸುದ್ದಿ

ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ;  ಸ್ಥಳದಲ್ಲಿ ಡೆತ್ ನೋಟ್ ಪತ್ತೆ..!

ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ.

ಎಸ್ ಎಲ್ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ಕೇಳಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಘಾತ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನನ್ನ ಸಹೋದರರಂತಿದ್ದ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top