ದಾವಣಗೆರೆ: ದಾವಣಗೆರೆ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್04-ಬಿ.ಟಿ, ಎಫ್11-ಎಲ್‍ಎಫ್1, ಎಫ್06-ಶಿವಾಲಿ, ಎಫ್16-ಎಸ್‍ಜೆಎಮ್ ಮತ್ತು ಎಫ್-19-ಎಸ್.ಟಿ.ಪಿ ಮಾರ್ಗಗಳ ವ್ಯಾಪ್ತಿಯಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿ ಲಿಮಿಟೆಡ್ ಮತ್ತು ಜಲಸಿರಿ 24*7 ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳಿರುವುದರಿಂದ ಜ.02 ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್4-ಬಿ.ಟಿ 11ಕೆವಿ ಮಾರ್ಗದ ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್‍ಕ್ವಾರ್ಟಸ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್11-ಎಲ್‍ಎಫ್1 11ಕೆವಿ ಮಾರ್ಗದ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರರಸ್ತೆ, ಕೆಆರ್‍ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೆÇೀಸ್ಟ್‍ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪ ಭಾಗ, ವಸಂತಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.
ಎಫ್06-ಶಿವಾಲಿ ಮಾರ್ಗದ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್16-ಎಸ್‍ಜೆಎಮ್ ಮಾರ್ಗದ ಕೊಂಡಜ್ಜಿರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.