ನವದೆಹಲಿ : ಬ್ರಿಟನ್ ನಲ್ಲಿ ತೀವ್ರ ಆತಂಕಕ್ಕೆ ಉಂಟು ಮಾಡಿದ ರೂಪಾಂತರಿ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ದೇಶದಲ್ಲಿ 20 ಜನರಿಗೆ ಹೊಸದಾಗಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಬ ಇಂದು 20 ಮಂದಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ದೇಶದ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ದೇಶದಲ್ಲಿ 20 ಮಂದಿಗೆ ಹೊಸದಾಗಿ ಬ್ರಿಟನ್ ವೈರಸ್ ..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



