Connect with us

Dvgsuddi Kannada | online news portal | Kannada news online

ನಿದ್ರೆ ಮಾತ್ರೆ ಸೇವಿಸಿ ಕಡುಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಆತ್ಮಹತ್ಯೆ

ದಾವಣಗೆರೆ

ನಿದ್ರೆ ಮಾತ್ರೆ ಸೇವಿಸಿ ಕಡುಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಆತ್ಮಹತ್ಯೆ

ಡಿವಿಜಿಸುದ್ದಿ.ಕಾಂ. ದಾವಣಗೆರೆ: ನಿದ್ರೆ ಮಾತ್ರೆ ಸೇವಿಸಿ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯ ಕಡುಬಗೆರೆ ಗ್ರಾಮ ಪಂಚಾಯತಿ  ಅಧ್ಯಕ್ಷ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ದಾವಣಗೆರೆಯ ವಿಶ್ವೇಶ್ವರಯ್ಯ ಪಾರ್ಕ್‌ನಲ್ಲಿ‌ ಘಟನೆ ನಡೆದಿದ್ದು, ನಿದ್ದೆ ಮಾತ್ರೆ ನುಂಗಿ ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಡುಬಗೆರೆಯ ಗ್ರಾಮ ಪಂಚಾಯತಿ ಅಧ್ಯಕ್ಷ  ಪಾವನಪುರ  ಪರಶುರಾಮ್‌ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಆತ್ಮಹತ್ಯೆ ಗೆ ನಿಖರವಾಗ ಕಾರಣ ತಿಳಿದುಬಂದಿಲ್ಲ. ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top