ನವದೆಹಲಿ: ಸಿಬಿಎಸ್‌ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂDFR ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 4 ರಂದು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜೂನ್ 10 ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಪರೀಕ್ಷೆ ನಡೆಯಲಿದೆ.
Date-sheet of @cbseindia29 board exams of class X.
Wish you good luck!#CBSE pic.twitter.com/o4I00aONmy— Dr. Ramesh Pokhriyal Nishank (@DrRPNishank) February 2, 2021
Date-sheet of @cbseindia29 board exams of class Xll.
Wish you good luck!#CBSE pic.twitter.com/LSJAwYpc7j— Dr. Ramesh Pokhriyal Nishank (@DrRPNishank) February 2, 2021