ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಉಚ್ಚoಗಿದುರ್ಗದ ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಲ್ಲಪ್ಪನವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಗುಮಾಸ್ತ ರಮೇಶ್, ಅರ್ಚಕ ವಿರೂಪಾಕ್ಷಪ್ಪ, ಬಿ ಕೆ ಕೇಂಚ್ಚಪ್ಪ ಉಪಸ್ಥಿತರಿದ್ದರು.
ಉಚ್ಚoಗಿದುರ್ಗ ಶ್ರೀ ಉತ್ಸವಾಂಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಲ್ಲಪ್ಪ ನೇಮಕ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



