ದಾವಣಗೆರೆ: ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಿಖಿಲ್ ಕೊಂಡಜ್ಜಿ ಅವರು ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಘಟಕವನ್ನು ಸಂಘಟಿಸುವಂತೆ ಸಲಹೆ ನೀಡಿದರು.
ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಆರ್ಶೀವಾದ ಪಡೆದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



