ಪ್ರಮುಖ ಸುದ್ದಿ
ಗುರುವಾರ ರಾಶಿ ಭವಿಷ್ಯ
- ಈ ರಾಶಿಯವರಿಗೆ ಧನಲಾಭ ತುಂಬಾ ಇದೆ ಆದರೆ ಉಳಿತಾಯದಲ್ಲಿ ಶೂನ್ಯ
- ಗುರುವಾರ- ರಾಶಿ ಭವಿಷ್ಯ ಫೆಬ್ರವರಿ-18,2021
- ಸೂರ್ಯೋದಯ: 06:39 AM, ಸೂರ್ಯಸ್ತ: 06:24 PM
- ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ, - ತಿಥಿ: ಷಷ್ಠೀ ( 08:18 )
ನಕ್ಷತ್ರ: ಭರಣಿ ( 26:53 )
ಯೋಗ: ಬ್ರಹ್ಮ ( 27:35 )
ಕರಣ: ತೈತಲೆ ( 08:18 )
ಗರಜ ( 21:38 ) - ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಆನ್ಲೈನ್ ಮಾರ್ಕೆಟಿಂಗ್ ಎಚ್ಚರದಿಂದ ನಿರ್ವಹಿಸಿ, ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ, ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ರಾಜಕೀಯ ಹಿತೈಷಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ, ಸಾವಧಾನವಾಗಿ ಕ್ರಮ ತೆಗೆದುಕೊಳ್ಳಿರಿ, ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ, ಎಷ್ಟೇ ಕೆಲಸದ ಒತ್ತಡವಿದ್ದರೂ ಕುಟುಂಬದ ಜೊತೆ ಸಮಯ ಕಳೆಯಿರಿ, ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ಕಾಣುವಿರಿ, ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಕೇಳುವಿರಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೋತರು ಪರವಾಗಿಲ್ಲ ಮನಸ್ಥೈರ್ಯ ಹೆಚ್ಚಿಸುತ್ತದೆ ಮುಂದುವರೆಯಿರಿ, ಗೆಲುವು ನಿಮ್ಮದೇ, ಪ್ರೇಮಿಗಳ ಮದುವೆಗೆ ಕುಟುಂಬ ಸದಸ್ಯರು ಬೆಂಬಲಿಸುವರು, ಇಂದು ಎಲ್ಲೇ ಹಣ ಕೇಳಿದರು ಪಡೆಯುವಿರಿ, ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಉತ್ತಮ ಆಗಲಿದೆ, ಹಳೆ ಸಂಗಾತಿಯಿಂದ ತೊಂದರೆ ಉಂಟಾಗಬಹುದು, ಜೀವನಾಂಶ ಕೊಟ್ಟು ಸಮಾಧಾನಪಡಿಸಿದರೆ ಒಳಿತು, ಇಂದು ಸಂಜೆ ಎಲ್ಲಿ ನಿಮ್ಮ ಮನಸ್ಸು ಸಂಗಾತಿಯೊಡನೆ ಸಂತೋಷದಿಂದ ತೇಲಾಡುತ್ತದೆ, ದೀರ್ಘಕಾಲದ ಕಾಯಿಲೆ ಕೊನೆಗೊಳ್ಳುತ್ತದೆ, ಅತಿಥಿ ಸಂಜೆ ಮನೆಗೆ ಭೇಟಿ ನೀಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಪುಣ್ಯ ಕಾರ್ಯಗಳಿಗೆ ಹಣ ಖರ್ಚು ಸಾಧ್ಯತೆ, ದಂಪತಿಗಳಿಗೆ ಸಂತೋಷದ ವಾತಾವರಣ, ಕೆಲಸ ಕಾರ್ಯಗಳು ಹೆಚ್ಚಾಗಲಿದೆ, ಆದಾಯ ದ್ವಿಗುಣ ವಾಗಲಿದೆ, ರಹಸ್ಯ ಶತ್ರುಗಳು ಉಗಮ, ನಿಮ್ಮ ಏಕಾಂಗಿ ಓಡಾಟ ಬೇಡ, ಗಾಂಧರ್ವ ವಿವಾಹ ದಿಂದ ಕುಟುಂಬದಲ್ಲಿ ಅಲ್ಲೋಲಕಲ್ಲೋಲ ಉಂಟಾಗುವುದು, ಸೂರ್ಯಸ್ತ ಸಮಯದ ಒಳಗೆ ಧನಲಾಭ, ಉದ್ದಿಮೆಗಾರರು ಪ್ರಮುಖ ವ್ಯವಹಾರಕ್ಕೆ ಒಪ್ಪಂದ, ರಾಜಕಾರಣಿಗಳಿಗೆ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು, ಆದರೆ ಅನುಭವಿಸುವುದಕ್ಕೆ ಆಗಲ್ಲ, ಶತ್ರುಗಳ ಮೇಲೆ ಜಯ ಸಾಧಿಸುವಿರಿ, ಉನ್ನತ ವ್ಯಕ್ತಿಯ ಅನುಗ್ರಹದಿಂದ ಆಸ್ತಿ ವಿವಾಹದ ಬಗೆಹರಿಸಲಾಗುವುದು, ಶೇರು ಮಾರುಕಟ್ಟೆಯಲ್ಲಿ ಉತ್ತಮ ಧನಲಾಭವಿದೆ, ಸರಕಾರಿ ಉದ್ಯೋಗಿಗಳಿಗೆ ಯಾವುದೇ ಚಿಂತಿಸದೆ ನೀವು ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಉದ್ಯೋಗದಲ್ಲಿ ಬಡ್ತಿ ಸಂಭವ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ಪರದಾಡುವ ವೇದನೆ, ಹೊಸ ಆದಾಯದ ಮೂಲ ಹುಡುಕುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ವ್ಯಾಪಾರಲ್ಲಿ ಪ್ರಗತಿ ಆದರೆ ಹಣ ಬಂದರೂ ಉಳಿಯುವುದಿಲ್ಲ, ಗ್ರಾಹಕರೊಡನೆ ಮನಸ್ತಾಪ, ದಾಯಾದಿಗಳಲ್ಲಿ ವಾದ-ವಿವಾದ,
ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕಾಗಿ ಕಲಹ, ಸಹೋದರಿ ಜೊತೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ, ನಿಮಗೆ ನಾನಾರೀತಿಯ ಆಲೋಚನೆ ಮಾನಸಿಕ ವೇದನೆ, ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ತೂರುವುದು, ತರಾತುರಿಯ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕುವಿರಿ, ಸಾಲದ ಹೊರೆ ಬಂದರೂ ಎದುರಿಸಿವಿರಿ, ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗುವ ಕನಸು ಭಂಗ, ಉದ್ಯೋಗದ ಸಂದರ್ಶನ ಯಶಸ್ವಿ, ಅತಿ ವೇಗದ ವಾಹನ ಚಾಲನೆಯಿಂದ ಅಪಘಾತ ಸಂಭವ, ಶೀತಬಾಧೆ, ಶೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟ, ಸಂಗಾತಿಗಳ ನೆಮ್ಮದಿ ಭ0ಗ, ಮನಸ್ಸಿನಲ್ಲಿ ಆತಂಕ, ಮದುವೆ ಚರ್ಚೆ ವಿಳಂಬ ಸಾಧ್ಯತೆ, ಗರ್ಭಿಣಿಯರಿಗೆ ಗರ್ಭ ನಾಷ್ಟ ಸಂಭವ ಜಾಗೃತಿ ಇರಲಿ, ಪ್ರೇಮಿಗಳ ಮಧ್ಯೆ ವಿರಹ ಕಾಡಲಿದೆ, ನಿವೇಶನ ಖರೀದಿಸಲು ಸೋಲು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ರಿಯಲ್ ಎಸ್ಟೇಟ್ ಧನಲಾಭವಿದೆ,
ಹಣಕಾಸು ಸಮಸ್ಯೆ ಪರಿಹಾರವಾಗಲಿದೆ, ಪ್ರೇಮಿಗಳಿಬ್ಬರೂ ನೆಮ್ಮದಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಹಿರಿಯರ ಮೇಲೆ ಕೋಪ ತೋರಿಸಬೇಡಿ, ದಾಯಾದಿಗಳೊಂದಿಗೆ ವೈಮನಸ್ಸು, ಬಂಧುಗಳಿಂದ ನಿಂದನೆಗಳು, ವ್ಯವಹಾರದಲ್ಲಿ ನಿಧಾನಗತಿ ಪ್ರಗತಿ, ಮಕ್ಕಳ ದೃಷ್ಟ ಜನರ ಸಹವಾಸದಿಂದ ವೇದನೆ ಪಡುವಿರಿ, ಮಕ್ಕಳು ಮಾಡುವಂತ ಕೆಟ್ಟ ಕೆಲಸಕ್ಕೆ ಭಯ ಆತಂಕ, ವಾಹನ ಚಾಲನೆ ಮಾಡುವಾಗ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲಹ ಶತ್ರುತ್ವ ಹೆಚ್ಚಾಗುವುದು, ಕೆಲವರಿಗೆ ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ ಆಲಸ್ಯ, ಷೇರು ವ್ಯವಹಾರದಲ್ಲಿ ಹಣಕಾಸು ನಷ್ಟ, ಮದುವೆ ಮುಹೂರ್ತ ಚರ್ಚೆ, ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಪ್ರಯತ್ನಿಸಿದ ಕಾರ್ಯದಲ್ಲಿ ಯಶಸ್ಸು, ದಾಂಪತ್ಯ ಜೀವನದಲ್ಲಿ ಶಾಂತಿ, ಕೃಷಿಕರು ಬೆಳೆದ ಬೆಳೆಗೆ ಉತ್ತಮ ಬೆಲೆ, ಧನಲಾಭವಿದೆ, ಕೂಡಿಟ್ಟ ದವಸದಾನ್ಯ ಇಂದು ಮಾರಾಟ ಮಾಡುವುದು ಉತ್ತಮ, ಪ್ರಭಾವಿಶಾಲಿ ವ್ಯಕ್ತಿಯ ಭೇಟಿ ಸಂಭವ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸದಸ್ಯರ ಅಗಲುವಿಕೆಯಿಂದ ಮನೋವ್ಯಥೆ, ಬಹುದಿನದ ಕಾಯಿಲೆ ಚೇತರಿಕೆ, ವಿರೋಧಿಗಳಿಂದ ತೊಂದರೆ ಸಂಭವ ಏಕಾಂಗಿ ಓಡಾಟ ಬೇಡ, ಭೂಮಿ ವ್ಯವಹಾರ ಮಾಡುವರಿಗೆ ಧನಲಾಭವಿದೆ, ಆಸ್ತಿ ಮಾರಾಟ ಅಥವಾ ಖರೀದಿ ಮಾಡುವವರಿಗೆ ಸೂಕ್ತ ಸಮಯ, ದುಷ್ಟರಿಂದ ದೂರ ಇರುವುದು ಉತ್ತಮ, ಸಂಗಾತಿಯ ಮನಸ್ಸು ಚಂಚಲ ಅಧಿಕ ಕೋಪ ಇದರಿಂದ ಮನಸ್ಸಿಗೆ ತುಂಬಾ ಬೇಸರ, ಕೆಲವರಿಗೆ ಸಾಲದ ಬಾಧೆ ಅಧಿಕ, ಹಿತೈಷಿಗಳಿಂದ ತೊಂದರೆ, ಕೆಲವರಿಗೆ ಮನಸ್ತಾಪದಿಂದ ಪುಣ್ಯಕ್ಷೇತ್ರ ದರ್ಶನ ಹೋಗುವ ಸಂಭವ, ಕೆಲಸಕ್ಕಾಗಿ ತಿರುಗಾಟ, ರಾಜಕಾರಣಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆಧುನಿಕ ತಂತ್ರಜ್ಞಾನ ಕೃಷಿ ಕ್ಷೇತ್ರದಲ್ಲಿ ಅಳವಡಿಸಿದರೆ ಧನ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 8840
ವೃಶ್ಚಿಕ ರಾಶಿ
ಸ್ಥಿರಾಸ್ತಿ ಮಾರಾಟ, ಸಂಗಾತಿಯಿಂದ ಹಿತನುಡಿ, ಅನಾಥ ಆಲಯಕ್ಕೆ ಸಹಾಯ ಮಾಡುವಿರಿ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸಮಾಜಸೇವಕರು ರಾಜಕಾರಣಿಗಳಿಗೆ ಆರೋಗ್ಯದಲ್ಲಿ ಏರುಪೇರು, ರಾಜಕಾರಣ ಮಕ್ಕಳಿಗೆ ರಾಜಕೀಯ ಸೇರಿಸುವ ಬಗ್ಗೆ ಚರ್ಚೆ ಮಾಡುವಿರಿ, ಅದರಲ್ಲಿ ಯಶಸ್ಸು ನಿಮ್ಮದಾಗಲಿದೆ, ಸಹಕಾರ ಸಂಘ ಮಂಡಳಿಗೆ ಅಧ್ಯಕ್ಷರಿಗೆ ಲಾಭವಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ, ಸರಕಾರಿ ಉದ್ಯೋಗಿಗಳಿಗೆ ಬಡ್ತಿ, ಉದ್ಯೋಗಿಗಳ ವೇತನ ಪರಿಷ್ಕರಣೆ, ವರ್ಗಾವಣೆ ಬಯಸಿದವರಿಗೆ ನಿರಾಸೆ, ಸಂಗಾತಿಯ ಕುಟುಂಬ ಸೌಖ್ಯ, ಬಂಧು-ಮಿತ್ರರಿಂದ ದ್ರೋಹ, ರಿಯಲ್ ಎಸ್ಟೇಟ್ ಆರ್ಥಿಕ ಚೇತರಿಕೆ, ಋಣ ಬಾಧೆಯಿಂದ ಮುಕ್ತಿ, ಸಾಹಿತಿಗಳು ವಿವಾದದಿಂದ ದೂರವಿರಿ, ಮಂಗಳಕಾರ್ಯ ಜರುಗುವ ಸಂಭವ, ದುಡುಕು ಸ್ವಭಾವದಿಂದ ಶತ್ರುಗಳು ಹೆಚ್ಚಾಗುವುದು, ವ್ಯಾಪಾರ ಪ್ರಾರಂಭಿಸುವ ಮುನ್ನ ಪತ್ನಿಯ ಮಾರ್ಗದರ್ಶನ ಪಡೆದರೆ ಒಳಿತು, ಪ್ರೇಯಸಿ ಜೊತೆ ತಾಳ್ಮೆಯಿಂದ ವರ್ತಿಸಿ, ಬಂಗಾರದ ಆಭರಣ ಖರೀದಿ, ಹೆಣ್ಣುಮಕ್ಕಳ ಉದ್ಯೋಗದಲ್ಲಿ ಕಿರಿ-ಕಿರಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಷಯಗಳಿಂದ ಕಲಹ ಸಾಧ್ಯತೆ, ಕೆಲವರಿಗೆ ಮೃತ್ಯು ಭಯ,ಕಾರ್ಯ ವಿಘ್ನ, ನಂಬಿಕೆದ್ರೋಹ ಒಳಗಾಗುವಿರಿ, ವಾಹನ ಖರೀದಿ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಬೋಧನಾ ಮಾಧ್ಯಮ ವರಿಗೆ ನೆಮ್ಮದಿಯ ಭಾಗ್ಯ ಸಿಗಲಿದೆ, ವಿವಾಹ ಯೋಗ ಕೂಡಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಗುತ್ತಿಗೆದಾರರಿಗೆ ಪೆಂಡಿಂಗ್ ಬಿಲ್ ಮರುಪಾವತಿ ಆಗಲಿವೆ,
ನೂತನ ಉದ್ಯೋಗ ಪ್ರಾರಂಭ, ವ್ಯಾಪಾರ-ವ್ಯವಹಾರಗಳಲ್ಲಿ ಪತ್ನಿ ಸಹಕರಿಸುವಳು, ಸಂಗಾತಿಯ ಸಹಕಾರ ಸುಪ್ರಸನ್ನತೆಯಿಂದ ಸುಖ ಶಾಂತಿ, ಪ್ರೇಮಿಗಳ ಮನೋಕಾಮನೆ ಪೂರ್ಣಗೊಂಡಾವು, ವ್ಯಾಪಾರದಲ್ಲಿ ನಿರಂತರ ಧನಾಗಮನ, ಪ್ರಯತ್ನಿಸಿದ ಕಾರ್ಯಗಳೆಲ್ಲ ಸಫಲವಾಗಲಿವೆ, ಹೆಣ್ಣುಮಕ್ಕಳ ಅನಿರೀಕ್ಷಿತವಾಗಿ ಕಾರ್ಯಸಾಧನೆ ನಿಮಗೆ ಅಚ್ಚರಿ ತಂದೀತು, ವಿಧವೆ ವಿಧವಾ ಮಕ್ಕಳ ಎರಡನೇ ಮದುವೆ ಸಾಧ್ಯತೆ, ಕೊಟ್ಟ ಸಾಲ ಮರಳಿ ಪಡೆಯಲು ಹರಸಾಹಸ, ವೃತ್ತಿರಂಗ ಬದಲಾಯಿಸುವ ಸಾಧ್ಯತೆ, ಯುವಕರಿಗೆ ಉದ್ಯೋಗ ಸಾಧ್ಯತೆ, ಕುಟುಂಬದಲ್ಲಿ ದೇವತಾಕಾರ್ಯಗಳು ಜರುಗುವವು, ಬಂಧು ಆಗಮನ, ಇನ್ನು ಸ್ವಲ್ಪ ಪ್ರಯತ್ನಮಾಡಿ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆ ಗೆಲುವು ನಿಮ್ಮದೇ, ನಿಮ್ಮಲ್ಲಿರುವ ಟ್ಯಾಲೆಂಟುದಿಂದ ಸಂಬಳ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ಕಿರಿಕಿರಿ ಸಂಭವ, ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರಲಿದೆ, ಪ್ರೇಮಿಗಳಿಗೆ ಎಚ್ಚರಿಕೆಯ ಸಂದೇಶ ಇಂದಿನ ಸ್ಥಿತಿಯಲ್ಲಿ ನಿಮ್ಮ ಮನಸ್ಸು ಕಾಮ ಕ್ರೋಧ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅವಶ್ಯಕತೆಯಿದೆ, ಹಿತೈಷಿ ಹಾಗೂ ಹಿರಿಯರ ಮಾರ್ಗದರ್ಶನ ಪಾಲಿಸಿರಿ,ಜೀವನಪರ್ಯಂತ ನಿಮಗೆ ಒಳ್ಳೆಯದಾಗಲಿದೆ, ಶೈಕ್ಷಣಿಕ ಕ್ಷೇತ್ರದಲ್ಲಿ ಆಡಳಿತ ವರ್ಗದಿಂದ ಸಿಹಿ ಸುದ್ದಿ, ಕೆಲವರಿಗೆ ಆಗಾಗ ಆರೋಗ್ಯ ವೈಫಲ್ಯ, ನೌಕರರಿಗೆ ಹಣದ ಮುಗ್ಗಟ್ಟು ಕಂಡುಬರುವುದು, ಹೋಟೆಲ್ ಉದ್ಯಮಗಳಿಗೆ ಆರ್ಥಿಕ ಚೇತರಿಕೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ, ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ. ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com