ಪ್ರಮುಖ ಸುದ್ದಿ
ಭಾನುವಾರ ರಾಶಿ ಭವಿಷ್ಯ
- ಈ ರಾಶಿಗೆ ಆಗಾಗ ವ್ಯಾಪಾರ ವಹಿವಾಟಿನಲ್ಲಿ ಅಡತಡೆ ಬರಲು “ಕುಜ ರಾಹು” ಸಂಧಿ ದೋಷ ಕಾರಣ..
ಭಾನುವಾರ ರಾಶಿ ಭವಿಷ್ಯ-ಮಾರ್ಚ್ -14,2021 - ಮೀನ ಸಂಕ್ರಾಂತಿ
ಸೂರ್ಯೋದಯ: 06:26 AM, ಸೂರ್ಯಸ್ತ: 06:28 PM - ಶಾರ್ವರೀ ನಾಮ ಸಂವತ್ಸರ,
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ, - ತಿಥಿ: ಪಾಡ್ಯ ( 17:06 )
ನಕ್ಷತ್ರ: ಉತ್ತರ ಭಾದ್ರಪದ ( 26:19 )
ಯೋಗ: ಶುಭ ( 07:38 )
ಕರಣ: ಬವ ( 17:06 )
ಬಾಲವ ( 29:54 ) - ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ:
ನಿಮ್ಮ ಹೊಸ ಆಲೋಚನೆಗೆ ಸರಿಯಾದ ಸಹಕಾರ ಸಿಗದೇ ಹೋಗಬಹುದು. ತಂತ್ರಜ್ಞಾನಿಗಳಿಗೆ ನಿಮ್ಮ ಹೊಸ ಸಂಶೋಧನೆಗೆ ಪುರಸ್ಕಾರ ಸಿಗಬಹುದು. ಜನರ ದೃಷ್ಟಿಕೋನ ನಿಮ್ಮ ಮೇಲೆ ಬಿನ್ನವಾಗಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಸಂಗಾತಿಯಿಂದ ದೂರ
ಸರಿಬೇಡಿ. ನಿಮಗಾಗಿ ಸತ್ಯಾಸತ್ಯತೆ ಪರೀಕ್ಷೆ ನಡೆಯುತ್ತಿದೆ. ನಿವೇಶನ ಖರೀದಿ ಸಾಧ್ಯತೆ. ಹಳೆಯ ಕಟ್ಟಡ ಬಿಳಿಸಿ ಹೊಸ ಮನೆ ಕಟ್ಟುವ ವಿಚಾರ ಮಾಡುವಿರಿ. ಆಸ್ತಿ ಮಾರಾಟ ಇಚ್ಛೆಯುಳ್ಳವರು ವ್ಯವಹಾರದಲ್ಲಿ ಸ್ವಲ್ಪ ಹಿನ್ನಡೆ. ಹೊಸ ಉದ್ಯಮಗಳಾದ ಹೋಟೆಲ್, ಕಿರಾಣಿ, ಡಿಶ್ನರಿ, ಪ್ಲಿವುಡ್, ಬಟ್ಟೆ ಅಂಗಡಿ ವ್ಯಾಪಾರ ಪ್ರಾರಂಭಿಸುವ ವಿಚಾರ ಮಾಡುವಿರಿ, ಪ್ರಾರಂಭದಲ್ಲಿ ನಷ್ಟವಾದರೂ ಮುಂದಿನ ದಿನ ಲಾಭದಾಯಕವಾಗಲಿದೆ. ಚಲನಚಿತ್ರ ಹಾಗೂ ನಾಟಕ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ಸಿಗಲಿವೆ. ಉದಯೋನ್ಮುಖ ಕಲಾವಿದರಿಗೆ ಹೆಚ್ಚಿನ ಬೇಡಿಕೆ ಸಿಗಲಿದೆ. ಕುಟುಂಬದಲ್ಲಿ ಮದುವೆ ಕಾರ್ಯ ಜರುಗುವ ಲಕ್ಷಣ ಕಾಣುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ನಿಮ್ಮ ವ್ಯಾಪಾರ ಆರ್ಥಿಕ ಅಭಿವೃದ್ಧಿ ಪಥದಲ್ಲಿ ಸಾಗಲಿದೆ, ಕಲಾವಿದರಿಗೆ ಚಲನಚಿತ್ರ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಲು ಅವಕಾಶ ಸಿಗಲಿದೆ, ವೈದ್ಯರ ಬಳಿ ಎಲ್ಲಾ ನಮೂನೆಯ ಪರೀಕ್ಷೆಗಳು ಮಾಡಿಸಿದರು ಆರೋಗ್ಯದಲ್ಲಿ ತೊಂದರೆ ಕಾಡಲಿದೆ, ಅದು ಅಗೋಚರವಾಗಿವೆ,
ನೀವು ಕನಸಿನ ಲೋಕದಲ್ಲಿ ಕಾಲ ಕಳೆಯುತ್ತಿದ್ದೀರಿ. ಸಂಗಾತಿಯ ನಿಜವಾದ ಭಾವನೆ ಅರ್ಥ ಮಾಡಿಕೊಳ್ಳಿ. ವಾಸ್ತವಾಂಶ ಪರಿಗಣನೆ ಮಾಡುವುದು ಜೀವನದ ಬೆಳವಣಿಗೆ. ವ್ಯವಹಾರದ ಕೌಶಲ್ಯತೆ ಸಂಪೂರ್ಣವಾಗಿ ಅಳವಡಿಸಿಕೊಂಡರೆ ಮಾತ್ರ ನಿಮ್ಮ ಆರ್ಥಿಕ ಚೇತರಿಕೆ. ಆರೋಗ್ಯದಲ್ಲಿ ಸಮಸ್ಯೆ ಕಾಡಲಿದೆ. ಹಣಕಾಸಿನ ವಿಚಾರಕ್ಕಾಗಿ ನಂಬಿದವರ ಕಡೆಯಿಂದ ಮನಸ್ತಾಪ. ಪತ್ನಿಯ ಮಾರ್ಗದರ್ಶನದಿಂದ ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಸದಾ ನಕರಾತ್ಮಕ ವಿಚಾರ ಏಕೆ ಮಾಡುವಿರಿ? ನಿಲುಕಲಾರದ ನಕ್ಷತ್ರದ ಬಗ್ಗೆ ಏಕೆ ಪ್ರಯತ್ನ ಮಾಡುವಿರಿ? ಸಿಗಬಹುದಾದ ಅವಕಾಶಗಳ ಬಗ್ಗೆ ಯೋಚಿಸಿ. ವೃತ್ತಿರಂಗದಲ್ಲಿ ಉತ್ತಮ ಅಂಶಗಳನ್ನು ರೂಢಿಸಿಕೊಳ್ಳಿ. ಆರ್ಥಿಕ ಲಾಭಗಳು ನಿರೀಕ್ಷೆಯಂತೆ ಪ್ರಗತಿ ಕಾಣಬಹುದು. ಪ್ರತಿಭಾನ್ವಿತ ಕಲಾವಿದರಿಗೆ ಹಾಗೂ ಹಾಡುಗಾರಿಕೆ ಉತ್ತಮ ಅವಕಾಶಗಳು ಸಿಗಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ರಾಜಕಾರಣಿಗಳಿಗೆ ಏರಿಳಿತ, ಆದಾಯ ಮೀರಿ ಖರ್ಚುವೆಚ್ಚಗಳು ಕಂಡುಬರಲಿದೆ ಆದಷ್ಟು ಜಾಗೃತೆ ವಹಿಸಿ, ಕೆಲಸ ನಿರೀಕ್ಷಣೆ ಮಾಡುವವರಿಗೆ ಕೆಲಸ ಸಿಗಲಿದೆ. ಮದುವೆ ಯೋಗ ಕೂಡಿ ಬರಲಿದೆ. ನಿಮ್ಮ ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ, ಹಣಕಾಸಿನ ಕೊಂಚ ನೆಮ್ಮದಿ ಸಿಗಲಿದೆ. ನಿಮ್ಮ ವಿರೋಧಿಸುವರು ವಿರೋಧಿಗಳು ಇಂದು ನಿಮಗೆ ಶರಣಾಗುವವರು. ರಾಜಕಾರಣಿಗಳಿಗೆ ವೃತ್ತಿ ಕ್ಷೇತ್ರ ಮತ್ತು ನಿಮ್ಮ ಕ್ಷೇತ್ರದಲ್ಲಿ ಉತ್ತಮ ಗೌರವ ಸಿಗಲಿದೆ. ಕುಟುಂಬದಲ್ಲಿ ಭಾವೈಕ್ಯ ಮೂಡಲಿದೆ. ಪ್ರೇಮಿಗಳು ಹಿರಿಯರ ಜೊತೆ ಹೊಂದಿಕೊಂಡು ಹೋದರೆ ಸಮಸ್ಯೆಗಳು ಬಗೆಹರಿಯಲಿವೆ. ನಿಮ್ಮ ಸಂಗಾತಿಗಾಗಿ ಒಲವಿನ ಉಡುಗೊರೆ ನೀಡುವಿರಿ. ಸಣ್ಣ ಪುಟ್ಟ ವ್ಯಾಪಾರಗಳಿಗೆ ಲಾಭದಾಯಕ. ಕೆಲವೊಮ್ಮೆ ಆಸ್ತಿ ವಿಚಾರಕ್ಕಾಗಿ ಗುರುಹಿರಿಯರ ಕಡೆಯಿಂದ ಮನಸ್ತಾಪ. ಸುಳ್ಳು ಸುದ್ದಿಯಿಂದ ಪತಿ-ಪತ್ನಿ ನೆಮ್ಮದಿ ಹಾಳಾಗುವ ಸಂಭವ. ದಾಯಾದಿಗಳಿಂದ ತುಂಬಾ ಮನಸ್ತಾಪ ಸಾಧ್ಯತೆ. ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರ ಕಡೆಯಿಂದ ಬೇಸರದ ಸನ್ನಿವೇಶ. ಕೆಲವೊಮ್ಮೆ ಏಕಾಂಗಿ. ದೇಹದ ಎಡ ಭಾಗದಲ್ಲಿ ನೋವು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಕೆಲಸದ ಸ್ಥಳದಲ್ಲಿ ಹಣಕಾಸಿನ ಸಮಸ್ಯೆಯ ಭಾರ ನಿಮ್ಮ ಮೇಲೆ ಬರಲಿದೆ, ಸಂಗಾತಿಗಾಗಿ ಚಿನ್ನದ ವಸ್ತುಗಳ ಖರೀದಿಯಿಂದ ಸಂಭ್ರಮ,
ಕೆಲವೊಮ್ಮೆ ನಿಮಗೆ ಏಕಾಂಗಿತನ ಸ್ವಭಾವ ಮುಳ್ಳು ಸಂಭವ, ಜನರೊಂದಿಗೆ ಬೆರೆತರೆ ಉತ್ತಮ. ಪತಿ-ಪತ್ನಿ ಒಂದಾಗಲು ಶುಭಸಮಯ. ರಾಜಕರಣಿಗಳು ಸಭಾ ಗೋಷ್ಠಿ ಸಂಭವ. ಪ್ರೀತಿ-ಪ್ರೇಮ ವಿಚಾರದಲ್ಲಿ ಮೂರನೇ ವ್ಯಕ್ತಿಯಿಂದ ಮನಸ್ತಾಪ. ಧರ್ಮಕಾರ್ಯಗಳಿಗೆ ಹಣ ಸಹಾಯ. ಮನೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳ ಖರೀದಿ ಸಾಧ್ಯತೆ. ಬಹುದಿನದ ಸಾಲ ಸ್ನೇಹಿತನಿಂದ ಪಡೆದು ನಿರಾಳರಾಗುವಿರಿ. ವಿದೇಶ ಪ್ರಯಾಣ ಸದ್ಯಕ್ಕೆ ಬೇಡ. ಹೊಸ ವಾಹನ ಖರೀದಿ ಮುಂದೂಡುವುದು ಒಳಿತು. ಜಮೀನು ವಿಚಾರದಲ್ಲಿ ಹೊಸ ಆವಿಷ್ಕಾರಕ್ಕೆ ಪ್ರಯತ್ನಿಸುವುದು ಉತ್ತಮ. ದಿನಸಿ ವ್ಯಾಪಾರಸ್ಥರು, ಕಬ್ಬಿಣ ಕಲ್ಲು ಸಿಮೆಂಟು ವ್ಯಾಪಾರಸ್ಥರು, ಮರದ ವ್ಯಾಪಾರಸ್ಥರಿಗೆ ಒಳ್ಳೆಯ ಲಾಭವಾಗಲಿದೆ. ಹಣದ ಉಳಿತಾ ಗಮನಾರ್ಹ ಬದಲಾವಣೆಯಾಗಲಿದೆ. ಬಹುಕಾಲದಿಂದ ಎದುರಿಸುತ್ತಿದ್ದ ಕೋರ್ಟ್ ಸಮಸ್ಯೆ ಈ ದಿನ ಪೂರ್ಣವಾಗಲಿದೆ. ನಿಮ್ಮ ದೇಹದ ಸುಧಾರಣೆಗೆ ವಿಶೇಷ ಚಟುವಟಿಕೆಗಳನ್ನು ಪ್ರಾರಂಭ ಮಾಡುವಿರಿ. ಮಾಹಿತಿ ಇಲ್ಲದೆ ಯೋಜನೆಗಳಿಗೆ ಕೈಹಾಕಬೇಡಿ. ನಿಮ್ಮಲ್ಲಿ ಪ್ರಣಯದ ಆಸಕ್ತಿಯೂ ನಿಮ್ಮಲ್ಲಿ ಹೆಚ್ಚಾಗಿ ಕಂಡು ಬರಲಿದೆ. ನಿಮಗೆ ಸ್ತ್ರೀ ಆಕರ್ಷಣೆ ಭಾಗ್ಯ ಹೆಚ್ಚಿಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಪುರೋಹಿತ ಅರ್ಚಕ ವರ್ಗದವರಿಗೆ ದೈವ ದೇವತಾ ವೈದಿಕ ವೃತ್ತಿಯವರಿಗೆ ವಿಶೇಷ ಧನಲಾಭವಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಎಡಗಾಲಿನ ಸಮಸ್ಯೆ ಕಾಡಲಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸಾಲ ವಾಪಸಾತಿಯಿಂದ ಖುಷಿ,
ನಾಲ್ಕು ಚಕ್ರದ ವಾಹನ ಖರೀದಿಸುವಿರಿ. ದ್ರವ್ಯ ಲೋಹ ವ್ಯಾಪಾರಸ್ಥರಿಗೆ ಉತ್ತಮ ಧನಲಾಭ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಮನಸ್ತಾಪ ಕಂಡು ಬರುವುದು. ನೀವು ಮಾಡುವ ವೃತ್ತಿ ಕ್ಷೇತ್ರದಲ್ಲಿ ಕಾರ್ಯಭಾರದ ಹೊರೆಯಿಂದ ಬೇಸರ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಹಾಗೂ ವರ್ಗಾವಣೆಗೆ ಅವಕಾಶವಿದೆ. ಚಾಲಕರಿಗೆ ಅತಿಯಾದ ಪ್ರಯಾಣದಿಂದ ಆರೋಗ್ಯಕ್ಕೆ ಹಾನಿ. ಗೃಹಾಲಂಕಾರ ವ್ಯಾಪಾರಸ್ಥರಿಗೆ ಅಭಿವೃದ್ಧಿ. ದಂಪತಿಗಳಿಗೆ ಸಂತಾನ. ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ ಅವಕಾಶ ಬರಲಿದೆ. ಆಕಸ್ಮಿಕ ಪೋಷಕರ ಆರೋಗ್ಯಕ್ಕೆ ಖರ್ಚುವೆಚ್ಚ ಸಂಭವ. ಸಂಗಾತಿ ಜೊತೆ ಪ್ರಯಾಣವು ಕೂಡಿಬರುವುದು. ಕೆಲವೊಮ್ಮೆ ನಿಮ್ಮ ಅಂಹಕಾರದಿಂದ ಪ್ರೇಮಿಗಳಿಗೆ ಮೋಸ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಮಹಿಳಾ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಆಗಾಗ ಭಿನ್ನಾಭಿಪ್ರಾಯಗಳು ಕಂಡುಬಂದವು ತಾಳ್ಮೆ ಸಮಯದಿಂದ ಬಗೆಹರಿಸಿಕೊಳ್ಳಿ,
ಆಸ್ತಿ ಖರೀದಿ ಪತ್ರದಲ್ಲಿ ಲೋಪದೋಷ ಸಂಭವ. ನ್ಯಾಯಾಲಯದ ತೀರ್ಪು ಹೊರಬೀಳಲಿದೆ.ಕೌಟುಂಬಿಕ ಕಲಹಗಳಿಂದ ಮನಸ್ತಾಪ ಸಾಧ್ಯತೆ. ಪ್ರೇಮದ ವಿಚಾರದಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದೀರಿ. ಸಂಗಾತಿಯೊಡನೆ ಮನಸ್ತಾಪ ಸಂಭವ. ದಿನಪೂರ್ತಿ ಜಿಗುಪ್ಸೆ ಕಾಡಲಿದೆ. ಕಚೇರಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದರು ಕಿರುಕುಳ ಬಿಟ್ಟಿದ್ದಲ್ಲ. ಹಣಕಾಸಿನ ವಿಚಾರದಲ್ಲಿ ದ್ರೋಹ ಮಾಡಬಹುದು. ನಿಮ್ಮ ದೈಹಿಕ ಬಲ ನಿರ್ವಹಿಸಲು ಯೋಗಾಸನ ಶಾಲೆಗೆ ಪ್ರವೇಶ ಪಡೆಯಿರಿ. ಮಕ್ಕಳಿಂದ ಎಲೆಕ್ಟ್ರಾನಿಕ್ ಉಪಕರಣಗಳ ನಷ್ಟ ಸಂಭವ. ಮಕ್ಕಳಿಂದ ಮದುವೆ ಆಮಂತ್ರಣ ತಿರಸ್ಕಾರ ಆಗಬಹುದು. ವಿಧವಾ/ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮರುಮದುವೆ ಸಾಧ್ಯತೆ. ಶಿಕ್ಷಕ ವೃಂದದ ಮಕ್ಕಳಿಗೆ ವಿದೇಶ ಹೊರಡುವ ಭಾಗ್ಯ ಸಿಗಲಿದೆ. ಬದಾಮಿ ವರ್ಣದ ವಸ್ತ್ರ ಧರಿಸಿದರೆ ಸರ್ವ ಕಾರ್ಯ ಸಫಲ.
ಮನೆ ಕಟ್ಟಡ ಪ್ರಾರಂಭ ಮಾಡಲಿದ್ದೀರಿ. ಕೆಲವರಿಗೆ ಶಸ್ತ್ರಚಿಕಿತ್ಸೆ ಅನಿವಾರ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಈಸಂಜೆ ಅತಿಥಿ ಆಗಮನ,
ಮಾತಾಪಿತೃ ಗಳಿಂದ ಆಸ್ತಿ ಸಿಗುವ ಸಂಭವ. ಎಲ್ಲಾ ಶಿಕ್ಷಕ ಶಿಕ್ಷಕಿಯರಿಗೆ ವಿಶೇಷ ಗೌರವ ಮನ್ನಣೆ ದೊರೆಯುತ್ತದೆ, ಮದುವೆ ಯೋಜನೆಯಲ್ಲಿ ಇದ್ದೀರಿ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಒತ್ತಡ ಹೆಚ್ಚಾಗುವುದು. ಎಲ್ಲಾ ತರಹದ ಗುತ್ತಿಗೆದಾರರಿಗೆ ಬಾಕಿ ಹಣ ವಸೂಲಾತಿ. ನಿಮ್ಮ ಅಡೆತಡೆಗಳು ನಿವಾರಣೆಯಾಗುವುದು, ಹೊಸ ಕೆಲಸದ ಟೆಂಡರಗಳು ನಿಮ್ಮ ಕೈಸೇರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಮುಂಜಾಗ್ರತೆ ಅವಶ್ಯಕವಾಗಿದೆ, ಧನಲಾಭ ತುಂಬಾ ನಿರೀಕ್ಷಣೆ ಮಾಡುವಿರಿ. ಬಂಗಾರದ ಉದ್ದಿಮೆದಾರರಿಗೆ ಸಗಟು ತಯಾರಿಕೆ ಬೇಡಿಕೆ ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿ ಸುಧಾರಣೆ ಬಾಗಲಿಗೆ. ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಇದ್ದರೂ ಬದಲಾವಣೆ ಬೇಡ. ಎಲ್ಲಾತರದ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ ಆಗಲಿದೆ. ಮೀನುಗಾರರಿಗೆ ಸರಕಾರದ ಆರ್ಥಿಕ ಸಹಕಾರದ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಪತ್ರಿಕೋದ್ಯಮಿ, ತಂತ್ರಜ್ಞಾನ ವಾಣಿಜ್ಯ, ಕೃಷಿ ಪದವಿ ಹೊಂದಿದ ಯುವಕರಿಗೆ ಉತ್ತಮ ಕೆಲಸ ಸಿಗಲಿದೆ. ಪದವಿ ಪಡೆದ ಕೆಲವರು ಕೃಷಿ ಚಟುವಟಿಕೆಯಲ್ಲಿ ಒಳ್ಳೆಯ ಸಾಧನೆಮಾಡುವವರು.ಸರ್ಕಾರದ ಪ್ರೀತಿ ಪ್ರೇಮದ ವಿಚಾರದಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದೀರಿ. ಸಂಗಾತಿಯೊಡನೆ ಮನಸ್ತಾಪ ಸಂಭವ. ದಿನಪೂರ್ತಿ ಜಿಗುಪ್ಸೆ ಕಾಡಲಿದೆ. ಕಚೇರಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದರು ಕಿರುಕುಳ ಬಿಟ್ಟಿದ್ದಲ್ಲ. ಹಣಕಾಸಿನ ವಿಚಾರದಲ್ಲಿ ದ್ರೋಹ ಮಾಡಬಹುದು. ನಿಮ್ಮ ದೈಹಿಕ ಬಲ ನಿರ್ವಹಿಸಲು ಯೋಗಾಸನ ಶಾಲೆಗೆ ಪ್ರವೇಶ ಪಡೆಯಿರಿ. ಮಕ್ಕಳಿಂದ ಎಲೆಕ್ಟ್ರಾನಿಕ್ ಉಪಕರಣಗಳ ನಷ್ಟ ಸಂಭವ. ಮಕ್ಕಳಿಂದ ಮದುವೆ ಆಮಂತ್ರಣ ತಿರಸ್ಕಾರ ಆಗಬಹುದು. ವಿಧವಾ/ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮರುಮದುವೆ ಸಾಧ್ಯತೆ. ಶಿಕ್ಷಕ ವೃಂದದ ಮಕ್ಕಳಿಗೆ ವಿದೇಶ ಹೊರಡುವ ಭಾಗ್ಯ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಗುತ್ತಿಗೆ ಆಧಾರಿತ ಕಾರ್ಮಿಕ ವರ್ಗದವರಿಗೆ ಉತ್ತಮ ಫಲವಿದೆ,
ಮನೆಬಿಟ್ಟು ಹೋಗಿರುವ ಕುಟುಂಬ ಸದಸ್ಯ ಮರಳಿ ಮನೆಗೆ ಬರುವ ಸಾಧ್ಯತೆ. ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ. ತಾವು ನೀಡಿರುವ ಉದ್ಯೋಗದ ಸಂದರ್ಶನ ಕೆಲಸದ ಆದೇಶಪತ್ರ ಮನೆಗೆ ಬರುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ಹಿರಿಯ ಅಧಿಕಾರಿಯಿಂದ ಕಿರಿಕಿರಿ ಸಂಭವ, ನ್ಯಾಯಾಲಯದ ಕೆಲಸಕಾರ್ಯಗಳು ಉತ್ತಮ ರೀತಿಯಲ್ಲಿ ಜಯ ಪಡೆಯಲಿದೆ,
ಮನಸ್ತಾಪದ ಸಂಬಂಧಿಗಳು ಹತ್ತಿರವಾಗಲಿವೆ. ನಿಮ್ಮ ಮತ್ತು ಸಂಗಾತಿಯ ವೈಯಕ್ತಿಕ ವ್ಯವಹಾರಿಕ ಮತ್ತು ಪ್ರಣಯ ಸಂಬಂಧಗಳು ಒಳಗೊಂಡಿದೆ. ಹಣಕಾಸು ಸ್ಥಿತಿ ಉತ್ತಮವಾಗಿದೆ, ಆದರೆ ಖರ್ಚುವೆಚ್ಚ ನಿಮ್ಮ ಹಿಡಿತದಲ್ಲಿರಲಿ. ವೃತ್ತಿಜೀವನದ ಒತ್ತಡವಿದ್ದರೂ ನೆಮ್ಮದಿ ತರಲಿದೆ. ಸಹೋದ್ಯೋಗಿಗಳ ಸಹಕಾರ ಕಚೇರಿ ಹಾಗೂ ವಾತಾವರಣ ಹಿತಕರವಾಗಿದೆ. ಯುವಕರು ನಿಮ್ಮ ಯಶಸ್ವಿಗಾಗಿ ಭವಿಷ್ಯದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಅಗತ್ಯವಾದ ಕೌಶಲ್ಯಗಳನ್ನು ಪಡೆದುಕೊಳ್ಳುವುದು ಉತ್ತಮ. ಕೆಲಸದ ಸ್ಥಳದಲ್ಲಿ ಸಂಮಹನ ಮುಖ್ಯವಾಗುತ್ತದೆ. ವರ್ಗಾವಣೆ ಪ್ರಯತ್ನಿಸಿದರೆ ಒಳಿತು. ನಿಮ್ಮ ದೌರ್ಜನ್ಯ ಯಾವುದು ಸರಿ ಯಾವುದು ತಪ್ಪು ಎನ್ನುವುದು ನಿಮ್ಮ ಅರಿವಿಗೆ ಬರಲಿದೆ. ಉನ್ನತ ವಿದ್ಯಾಭ್ಯಾಸ ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ. ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ನಿಮ್ಮ ಹಳೆಯ ಸಾಲ ಮರುಪಾವತಿ. ರಿಯಲ್ ಎಸ್ಟೇಟ್ ನವರಿಗೆ ಲಾಭ. ಮಾರಾಟ ಮತ್ತು ಖರೀದಿ ಇಚ್ಛೆಯುಳ್ಳವರಿಗೆ ಸೂಕ್ತ ಸಮಯ. ಸಂಗಾತಿಯ ಚಂಚಲ ಮನಸ್ಸು ನಿಮ್ಮ ಅನಾರೋಗ್ಯ ಕಾಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಆಗಾಗ ನಿಮ್ಮ ಅಡೆತಡೆಗಳು ಬರಲಿಕ್ಕೆ ನಿಮ್ಮ ಉದಾಸೀನವೇ ಕಾರಣ, ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com