Connect with us

Dvgsuddi Kannada | online news portal | Kannada news online

ಬೆಳಗಾವಿ ಲೋಕಸಭಾ, ಬಸವ ಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಏ.17 ರಂದು ಉಪ ಚುನಾವಣೆ; ಮೇ.2 ಫಲಿತಾಂಶ

ಪ್ರಮುಖ ಸುದ್ದಿ

ಬೆಳಗಾವಿ ಲೋಕಸಭಾ, ಬಸವ ಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಏ.17 ರಂದು ಉಪ ಚುನಾವಣೆ; ಮೇ.2 ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಏಪ್ರಿಲ್‌ 17 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸುರೇಶ್ ಅಂಗಡಿ, ಬಸವ ಕಲ್ಯಾಣ ವಿಧಾನ ಸಭಾ ಕ್ಷೆತ್ರದಿಂದ ಆಯ್ಕೆಯಾಗಿದ್ದ ಬಿ. ನಾರಾಯಣ ರಾವ್ ಅವರ ನಿಧನದಿಂದ ಚುನಾವಣೆ ನಡೆಯುತ್ತಿದೆ. ಇನ್ನು ಮಸ್ಕಿ ವಿಧಾನ ಸಭಾ ಕ್ಷೇತ್ರಿಂದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 31 ಕೊನೆಯ ದಿನವಾಗಿದೆ.  ಇನ್ನು ಈ ಚುನಾವಣೆಯ ಫಲಿತಾಂಶ ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top