Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.18 ರಂದು ಜಿಲ್ಲಾಧಿಕಾರಿಗಳ ಜನಸ್ಪಂದನ ಸಭೆ

ಪ್ರಮುಖ ಸುದ್ದಿ

ದಾವಣಗೆರೆ: ಮಾ.18 ರಂದು ಜಿಲ್ಲಾಧಿಕಾರಿಗಳ ಜನಸ್ಪಂದನ ಸಭೆ

ದಾವಣಗೆರೆ:  ಮಾ.18 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಸ್ಪಂದನ ಸಭೆಯನ್ನು ಏರ್ಪಡಿಸಲಾಗಿದೆ.  ಈ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಹೀಗಾಗಿ ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top