Connect with us

Dvgsuddi Kannada | online news portal | Kannada news online

ಅಕ್ರಮ ಪ್ಲಾಸ್ಟಿಕ್ ಕವರ್ ಮಾರಾಟಗಾರನ  ಮೇಲೆ ದಾಳಿ: 8 ಸಾವಿರ ದಂಡ  

ದಾವಣಗೆರೆ

ಅಕ್ರಮ ಪ್ಲಾಸ್ಟಿಕ್ ಕವರ್ ಮಾರಾಟಗಾರನ  ಮೇಲೆ ದಾಳಿ: 8 ಸಾವಿರ ದಂಡ  

ಡಿವಿಜಿ ಸುದ್ದಿ, ದಾವಣಗೆರೆ: ಸೆಪ್ಟೆಂಬರ್ 1 ರಿಂದ ದಾವಣಗೆರೆಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಕವರ್ ಮಾರಾಟ ನಿಷೇಧವಿದ್ದರೂ,  ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕೆಟಿಜಿ ನಗರದ ನಾಗಪ್ರಕಾಶ್ ಎಂಬುವರ ಮನೆ ಮೇಲೆ ದಾಳಿ  ನಡೆದಿದೆ. ದಾಳಿ ವೇಳೆ 20 ಕೆಜಿಯಷ್ಟು ಪ್ಲಾಸ್ಟಿಕ್ ಕವರ್ ವಶ ಪಡಿಸಿಕೊಳ್ಳಲಾಗಿದ್ದು, 8 ಸಾವಿರ ದಂಡ ವಿಧಿಸಲಾಗಿದೆ.

ಕೆಟಿಜಿ ನಗರದ 10 ನೇ ಮೇನ್ ನಲ್ಲಿರುವ ನಾಗಪ್ರಕಾಶ್,  ಬೀದಿ ಬದಿ ವ್ಯಾಪಾರಿಗಳಿಗೆ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಪ್ಲಾಸ್ಟಿಕ್ ಕವರ್ ಗಳನ್ನು ಪಾಲಿಕೆ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ ಕವರ್ ನೀಡುತ್ತಿದ ಮಾಹಿತಿ  ಪಡೆದ ಆರೋಗ್ಯ ನೀರಕ್ಷಕಿ ಮಲ್ಲಿಕಾ, ರಾಘವೇಂದ್ರ ಅವರು ದಾಳಿ ಮಾಡಿ 8 ಸಾವಿರ ದಂಡ ವಿಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top