ದಾವಣಗೆರೆ: ವಾರಾಂತ್ಯದ ಕರ್ಫ್ಯೂ ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲ ವ್ಯಾಪಾರಸ್ಥರು ಅಂಗಡಿ ಮುಚ್ಚಿ ಬೆಂಬಲಿಸಿದರು. ಇದರ ಮಧ್ಯೆ ಕೆಲವರು ಮಾಸ್ಕ್ ಹಾಕಿಕೊಳ್ಳದೇ ಓಡಾಡಿದವರ ಮೇಲೆ ಪೊಲೀಸರು 346 ಕೇಸ್ ಗಳು ದಾಖಲಾಗಿದ್ದು, ಒಟ್ಟು 49,300 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.