Connect with us

Dvgsuddi Kannada | online news portal | Kannada news online

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ: ಅಮಿತ್ ಷಾ

davangere cm basavaraj bomai amith sha

ಪ್ರಮುಖ ಸುದ್ದಿ

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ: ಅಮಿತ್ ಷಾ

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ: ಅಮಿತ್ ಷಾ

ದಾವಣಗೆರೆ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಈ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.

ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪೊಲೀಸ್  ಪಬ್ಲಿಕ್ ವಸತಿ  ಶಾಲೆಗೆ ವರ್ಚುವಲ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು,  ಬಿ.ಎಸ್. ಯಡಿಯೂರಪ್ಪ ಸ್ವಯಂ ನಿರ್ಧಾರದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಲಾಗಿದೆ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಬೊಮ್ಮಾಯಿ ಅವರು ವೈಯಕ್ತಿಕ,  ರಾಜಕೀಯವಾಗಿ ಉತ್ತಮ ಹೆಸರು ಹೊಂದಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಿದೆ.  ಯಡಿಯೂರಪ್ಪ ಎರಡು ವರ್ಷ ಒಳ್ಳೆಯ ಕೆಲಸ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಪಕ್ಷಕ್ಕಾಗಿ ಅವರ ಕೊಡಗೆ  ದೊಡ್ಡದಿದೆ  ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಲಿದೆ. ಕರ್ನಾಟಕವು ಬೇರೆ ರಾಜ್ಯಗಳಿಗಿಂತಲೂ ಅಭಿವೃದ್ಧಿ ವಿಚಾರದಲ್ಲಿ ಉನ್ನತ ಸ್ಥಾನ ಗಳಿಸಲಿ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top